ಅಳಿವಿನಂಚಿನಲ್ಲಿರುವ ಪ್ರಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಳೆಹರೆಯದಲ್ಲೇ ಜಾಗೃತಿ ಮೂಡಿಸುವ ಸದುದ್ದೇಶದಿಂದ ‘ಎಕ್ಸೆಲ್ ಟೆಕ್ನೋ ಶಾಲೆ ಗುರುವಾಯನಕೆರೆ’ ಇಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿಗಳಿಗೆ “Nature Nurture Day” ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಗುರುವಾಯನಕೆರೆ: ಅಳಿವಿನಂಚಿನಲ್ಲಿರುವ...
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಮಹತ್ವದ ಹೆಜ್ಜೆಯಾಗಿ, ಎಕ್ಸೆಲ್ ಟೆಕ್ನೋ ಸ್ಕೂಲ್ (CBSE) ನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ಹಾಗೂ ವಿವಿಧ ಕ್ಲಬ್ಗಳ ಉದ್ಘಾಟನೆ ಭವ್ಯವಾಗಿ ನಡೆಯಿತು. ಗುರುವಾಯನಕೆರೆ: ವಿದ್ಯಾರ್ಥಿಗಳಲ್ಲಿ...
ಎಕ್ಸೆಲ್ ಟೆಕ್ನೋ ಸಿಬಿಎಸ್ಸಿ ಶಾಲೆಯ ಪ್ರಾರಂಭೋತ್ಸವ “ಲುಮಿನ್ಯಾ – ನವ ಚೇತನದ ಆರಂಭ” ಸಂಭ್ರಮದಿಂದ ನಡೆಯಿತು. ಗುರುವಾಯನಕೆರೆಯ ವಿದ್ಯಾಸಾಗರ ಕ್ಯಾಂಪಸ್ನಲ್ಲಿ ಎಕ್ಸೆಲ್ ಟೆಕ್ನೋ ಸಿಬಿಎಸ್ಇ ಶಾಲೆಯು ವಿದ್ಯಾರ್ಥಿಗಳ ಚುರುಕಿನ ಹೆಜ್ಜೆಗಳಿಂದ ಕಳೆಗಟ್ಟಿತು. ಗಣಪತಿ ಹೋಮದ ಮಂತ್ರಘೋಷ...
ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ನ ವಿದ್ಯಾ ಸಾಗರ ಕ್ಯಾಂಪಸ್ನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ‘ಸೂಪರ್ 30’ ಪ್ರವೇಶ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. ಮೇ 6ರಂದು ಬೆಳಿಗ್ಗೆ 10 ಗಂಟೆಗೆ ಈ ಪರೀಕ್ಷೆಯು ನಡೆಯಲಿದ್ದು, ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ...
ಗುರುವಾಯನಕೆರೆಯ ವಿದ್ಯಾ ಸಾಗರ ಕ್ಯಾಂಪಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಮಾನ್ಯತೆ ದೊರಕಿದೆ. ಬೆಳ್ತಂಗಡಿ: ಗುರುವಾಯನಕೆರೆಯ ವಿದ್ಯಾ ಸಾಗರ ಕ್ಯಾಂಪಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ...