Bantwal illegal religious building loudspeaker Azan fake news case ಬಂಟ್ವಾಳ : ಸೆ 8 : ಇಲ್ಲಿನ ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡದಲ್ಲಿ ಧ್ವನಿವರ್ಧಕಗಳ ದುರ್ಬಳಕೆ ಹಾಗೂ...
ಕಳೆದ ವಾರ ಸಜಿಪನಡು ಎಂಬಲ್ಲಿ ನಡೆದಿದ್ದ ಕೊಲೆ ಯತ್ನ ಪ್ರಕರಣದ ದೂರುದಾರ ಮೊಹಮ್ಮದ್ ಮುಕ್ಬುಲ್ ಅವರಿಗೆ ಮತ್ತೆ ಅಪರಿಚಿತರು ಬೆದರಿಕೆ ಒಡ್ಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತೆ ಇದು ‘ತಲವಾರು...
ಕೊಳತ್ತಮಜಲುವಿನ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಭಾಷಣ ಮತ್ತು ಸುಳ್ಳು ಸುದ್ದಿಗಳನ್ನು ಹಂಚಿಕೊಂಡ ಆರೋಪದಡಿಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿವೆ. ಮಂಗಳೂರು: ಕೊಳತ್ತಮಜಲುವಿನ ಅಬ್ದುಲ್...
ಫೇಸ್ಬುಕ್, ಇನ್ಸ್ಟಾಗ್ರಾಂ, ವಾಟ್ಸ್ ಆಯಪ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ನಡೆದ ಎರಡು ಹತ್ಯೆಗಳನ್ನು ಆಧರಿಸಿ ಕೋಮು ದ್ವೇಷ, ಸುಳ್ಳು ಮಾಹಿತಿ, ತಪ್ಪು ಮಾಹಿತಿ ಮತ್ತು ಬೆದರಿಕೆ ಸಂದೇಶಗಳನ್ನು ಹಂಚಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿದ್ದು...
ಪಹಲ್ಗಾಂ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಹೆಸರಿನಲ್ಲಿ ನಕಲಿ ಸಂದೇಶಗಳು ಹಣ ಬಯಸುತ್ತಿವೆ. ಇಂಥಹ ಸಂದೇಶಗಳನ್ನು ನಂಬದಿರಿ ಎಂದು ಸೇನೆ ಎಚ್ಚರಿಕೆ ನೀಡಿದೆ. ನವದೆಹಲಿ: ಪಹಲ್ಗಾಂ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಹೆಸರಿನಲ್ಲಿ ನಕಲಿ ಸಂದೇಶಗಳು...
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದನದ ಕೆಚ್ಚಲು ಕತ್ತರಿಸಿದ ಪ್ರಕರಣದ ಮಾದರಿಯಲ್ಲೇ, ಮತಾಂದರು ನಮ್ಮ ಮನೆಯ ದನದ ಬಾಲ ತುಂಡರಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ ವ್ಯಕ್ತಿಯ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು ಕಾನೂನು ಕ್ರಮ...
ವಕ್ಸ್ ಬೋರ್ಡ್ ಆಸ್ತಿ ಕಿರಿಕಿರಿಗೆ ಬೇಸತ್ತು ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಲವು ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದು, ಇದನ್ನು ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ ಈ ಸುದ್ದಿಯು ಸತ್ಯಕ್ಕೆ ದೂರವಾದ್ದು ಎಂದು...
ಉಡುಪಿಯ ಶಿವಳ್ಳಿ ಗ್ರಾಮವನ್ನು ಸುಲ್ತಾನ್ಪುರ ಎಂದು ಹೆಸರಿಸಲಾಗಿದೆ (ದಿಶಾಂಕ್ನಿಂದ ಸ್ಟ್ರೀನ್ ಶಾಟ್, GOK ಅಪ್ಲಿಕೇಶನ್ 1 ನವೆಂಬರ್ 2024 ರಂದು ರಾತ್ರಿ 9 ಗಂಟೆಗೆ ವೀಕ್ಷಿಸಲಾಗಿದೆ). ಎಲ್ಲಾ ಉಡುಪಿ ನಾಗರಿಕರು ವಕ್ಸ್ ಪ್ರವೇಶಕ್ಕಾಗಿ ನಿಮ್ಮ RTC...
ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಮೈಸೂರು ಸೆ 21: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ...
ಬೆಂಗಳೂರು, ಆಗಸ್ಟ್ 21 : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು (Fact Check) ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ...