ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಹೇಳಿಕೆಗಳಿಗೆ ತಲೆಕೆಡಿಸಬೇಕಾಗಿಲ್ಲ, ಈ ಹೇಳಿಕೆಗಳು ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್...
ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮಾನಸಿಕವಾಗಿ ನೊಂದು ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆತ್ತೋಡಿ ನಿವಾಸಿ ಪರಮಶಿವಂ (65ವ) ಮೃತಪಟ್ಟ ವ್ಯಕ್ತಿ. ಕಡಬ:...
ವಿಟ್ಲ : ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಬಿಲ್ಲಂಪದವಿನ ಕೃಷಿಕರೊಬ್ಬರು ವಿಟ್ಲ ಪೋಲಿಸರಿಗೆ ಬಿಸಿಮುಟ್ಟಸಿದ ಘಟನೆ ನಡೆದಿದೆ. ನ್ಯಾಯಾಲಯ ಸೂಚನೆ ನೀಡಿದ್ದರೂ ಠಾಣೆಯಲ್ಲಿ ಠೇವಣಿ ಇರಿಸಿದ್ದ ಕೋವಿಯನ್ನು ಪೊಲೀಸರು ವಾಪಸ್ ನೀಡದ ಕಾರಣ ಈ ಘಟನೆ...
ಸಾಮಾನ್ಯವಾಗಿ ರೈತರು ಎಂದರೇ ಬಡವರು ಎಂಬ ಭಾವನೆ ಜನ ಮಾನಸದಲ್ಲಿದೆ. ಆದರೇ ಎಲ್ಲ ರೈತರು ಹಾಗಿದ್ದಾರೆ ಎಂಬುವುದು ಸುಳ್ಳು. ಕೃಷಿಯಲ್ಲಿ ಅಧುನಿಕತೆ ಹಾಗೂ ನಾವೀನ್ಯತೆಯನ್ನು ಅಳವಡಿಸಿದವರು ಇದರಲ್ಲಿ ದೊಡ್ಡ ಮಟ್ಟದ ಯಶಸ್ವಿಯಾಗಿದ್ದಾರೆ.