ಬೆಳೆ ವಿಮೆ ಪರಿಹಾರ ವಿಳಂಬ ಮತ್ತು ಸರ್ಕಾರದ ಅಸಡ್ಡೆ ವಿರುದ್ಧ ಪುತ್ತೂರಿನಲ್ಲಿ ರೈತರ ತೀವ್ರ ಆಕ್ರೋಶ. ಬೆಳೆ ನಷ್ಟದಿಂದ ತತ್ತರಿಸಿದ ರೈತರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಆರೋಪಿಸಿ, ಸರ್ಕಾರ ಮತ್ತು ವಿಮಾ ಕಂಪನಿಗಳ ವಿರುದ್ಧ ಸಮರಕ್ಕೆ...
ಕರ್ನಾಟಕದಲ್ಲಿ ವಕ್ಫ್ ಬೋರ್ಡ್ ಆಸ್ತಿ ವಿವಾದ ಇದೀಗ ಉಲ್ಬಣಗೊಂಡಿದ್ದು, ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇವರ ಹೋರಾಟದ ನಡುವೆ, ಪಹಣಿಯಲ್ಲಿ ಕರ್ನಾಟಕ ವಕ್ಫ್ ಬೋರ್ಡ್ ಹೆಸರನ್ನು ಸೇರಿಸಿದ್ದನ್ನು ಕಂದಾಯ ಇಲಾಖೆಯ ಅಧಿಕಾರಿಗಳು ರಾತ್ರೋರಾತ್ರಿ ತೆಗೆದುಹಾಕಿದ್ದಾರೆ....
‘ದೇಶದ ನಾಯಕತ್ವವು ಬಲಿಷ್ಠವಾಗಿಲ್ಲದೆ ಇದ್ದಿದ್ದರೆ ರೈತರ ಪ್ರತಿಭಟನೆಯು ಬಾಂಗ್ಲಾದೇಶದಲ್ಲಿ ಸೃಷ್ಟಿಯಾದಂತಹ ಸನ್ನಿವೇಶವನ್ನು ಭಾರತದಲ್ಲಿಯೂ ಸೃಷ್ಟಿಸುತ್ತಿತ್ತು’ ಎಂದು ಸಂಸದೆ ಕಂಗನಾ ರನೌತ್ ಹೇಳಿದ್ದಾರೆ. ಅವರು ಆಡಿರುವ ವಿವಾದಾತ್ಮಕ ಮಾತುಗಳ ಬಗ್ಗೆ ಬಿಜೆಪಿ ಅಸಮ್ಮತಿ ವ್ಯಕ್ತಪಡಿಸಿದೆ. ‘ಇನ್ನು ಮುಂದೆ...
ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಾಗಿ ಖಜಾನೆ ತುಂಬಿಸಿಕೊಳ್ಳಲು ಪರ್ಯಾಯ ಮಾರ್ಗ ಹುಡುಕುತ್ತಿದ್ದು ಇದೀಗ ರೈತರ ಕುಮ್ಕಿ ಭೂಮಿ ಹಕ್ಕಿನತ್ತ ದೃಷ್ಟಿ ಹಾಯಿಸಿದೆ. ಕರಾವಳಿಯ ಕುಮ್ಕಿ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಹೊರಟಿದ್ದು ಇದು ರೈತರ ಆಕ್ರೋಶಕ್ಕೆ...