ಕಾರ್ಕಳದ ಕಂಬಳ ಕ್ಷೇತ್ರದಲ್ಲಿ ತನ್ನ ವಿಶಿಷ್ಟ ಸಾಮರ್ಥ್ಯ ಮತ್ತು ಸ್ನೇಹಪರ ಸ್ವಭಾವದಿಂದ ಗುರುತಿಸಲ್ಪಟ್ಟಿದ್ದ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ ಅವರ ಐದು ವರ್ಷದ ಕೋಣ ಚೀಂಕ್ರ, ಜ್ವರದಿಂದ ಜೂನ್ 10(ಮಂಗಳವಾರ) ರಂದು ಅಕಾಲಿಕವಾಗಿ...
ಎರಡೂವರೆ ತಿಂಗಳ ಮಗು ಇಂಜೆಕ್ಷನ್ ಹಾಕಿಸಿದ ಬಳಿಕ ಜ್ವರದಿಂದ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಜ. 13ರಂದು ಯಡಾಡಿ-ಮತ್ಯಾಡಿಯ ನಾಲ್ತೂರು ಗುಡ್ಡೆಯಂಗಡಿಯಲ್ಲಿ ಸಂಭವಿಸಿದೆ. ಕೋಟ: ಎರಡೂವರೆ ತಿಂಗಳ ಮಗು ಇಂಜೆಕ್ಷನ್ ಹಾಕಿಸಿದ ಬಳಿಕ ಜ್ವರದಿಂದ ಅಸ್ವಸ್ಥಗೊಂಡು ಸಾವನ್ನಪ್ಪಿದ...
ಜ್ವರದಿಂದ ಬಳಲುತ್ತಿದ್ದ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ಮಹಿಳೆಯೋರ್ವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಬಾಬು ಅವರ ಪತ್ನಿ ಲೀಲಾವತಿ (35) ಮೃತಪಟ್ಟವರು. ಇವರು ಕೂಲಿ ಕಾರ್ಮಿಕರು. ಉಪ್ಪಿನಂಗಡಿ: ಜ್ವರದಿಂದ...
ವಿಟ್ಲ: ಜ್ವರದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ, ಆಟೋ ರಿಕ್ಷಾ ಮೆಕ್ಯಾನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ (22) ಮೃತಪಟ್ಟವರು....