ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲಿನಲ್ಲಿ ಡಿ. 29ರಂದು ಎರಡು ತಂಡಗಳು ಹೊಡೆದಾಡಿಕೊಂಡಿದ್ದು, ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಒಂದು ತಂಡದಿಂದ ತೇಜಾಕ್ಷ ಎಂಬವರು ದೂರು ನೀಡಿದರೇ, ಇನ್ನೊಂದು ತಂಡದಿಂದ ಸುಲೈಮಾನ್ ಎಂಬವರು ದೂರು ನೀಡಿದ್ದಾರೆ....
ಅರಮನೆಯ ಆವರಣದಲ್ಲಿರುವ ದಸರಾ ಕಂಜನ್ ಹಾಗೂ ಧನಂಜಯ ಆನೆ ನಡುವೆ ಊಟ ಮಾಡುವಾಗ ಗಲಾಟೆ ನಡೆದಿದೆ. ಆಕ್ರೋಶಗೊಂಡ ಧನಂಜಯ ಆನೆ ಕಂಜನ್ ಆನೆ ಮೇಲೆ ದಾಳಿಗೆ ಮುಂದಾಗಿದೆ. ಇದರಿಂದ ಬೆದರಿದ ಕಂಜನ್ ಆನೆ ಮಾವುತನಿಲ್ಲದೆ ಅರಮನೆಯ...
ಕುಂದಾಪುರ: ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಪತ್ನಿ ಹಾಗೂ ಮನೆಮಂದಿ ಎದುರೇ ಪತಿ ಸೇತುವೆಯಿಂದ ನದಿಗೆ ಹಾರಿದ ಘಟನೆ ಮಂಗಳವಾರ ಮಧ್ಯಾಹ್ನ ಕಂಡ್ಲೂರು ಎಂಬಲ್ಲಿ ನಡೆದಿದೆ. ಕಾಳಾವರ ಜನತಾ ಕಾಲನಿ ನಿವಾಸಿ ಹರೀಶ್ (44) ನದಿಗೆ ಹಾರಿದ್ದು,...