ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮೈಸೂರು: ಗಣೇಶ ಮೂರ್ತಿ...
22 ವರ್ಷದ ವಿವಾಹಿತ ಮಹಿಳೆಯ ಮೇಲೆ ಚಾಕು ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮಾಜಿ ಬಿಜೆಪಿ ಶಾಸಕ ನರೇಂದ್ರ ಪವಾರ್ ಹಾಗೂ ವಜಾಗೊಂಡ ಪೊಲೀಸ್ ಸಿಬ್ಬಂದಿ ಶೈಲೇಶ್ ಪಾಟೀಲ್ ವಿರುದ್ಧ ಎಫ್ಐಆರ್...
ಕಡಿಮೆ ಅವಧಿಯಲ್ಲಿ ಸುಲಭವಾಗಿ ಹಣ ಗಳಿಸಬಹುದು ಎಂದು ಸಾರ್ವಜನಿಕರಿಗೆ ಆಸೆ ತೋರಿಸಿ, ಅಕ್ರಮ ಹಣ ಪರಿಚಲನೆ (Money Circulation) ಜಾಲ ನಡೆಸುತ್ತಿದ್ದ ಹಾವೇರಿ ಮೂಲದ ಸಂಸ್ಥೆಯೊಂದರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ:...
ಜಮೀನು ಮಾರಾಟ ಮಾಡುವುದಾಗಿ ನಂಬಿಸಿ ದೂರುದಾರರಿಂದ ಒಂದು ಕೋಟಿ ರೂಪಾಯಿಗೂ ಅಧಿಕ ಹಣ ಪಡೆದು, ಬಳಿಕ ಜಮೀನು ನೋಂದಾಯಿಸದೆ ವಂಚಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಬೆಳ್ತಂಗಡಿ...
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಆರತಿ ಉಕ್ಕಡದ ಮಾರಮ್ಮನ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಬಿಜೆಪಿ ಶಾಸಕರೊಬ್ಬರ ಪುತ್ರಿ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಂಡ್ಯ:...
ಜಾರ್ಖಂಡ್ ವಿಧಾನಸಭೆಯತ್ತ ನಡೆದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸರು ಬರೋಬ್ಬರಿ 600 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದರಲ್ಲಿ 100 ಮಂದಿ ಪ್ರತಿಭಟನಾಕಾರರು ಮತ್ತು 500 ಮಂದಿ ಅಪರಿಚಿತ ವಿದ್ಯಾರ್ಥಿಗಳ ಹೆಸರನ್ನು ಉಲ್ಲೇಖಿಸಲಾಗಿದೆ. ರಾಂಚಿ: ಜಾರ್ಖಂಡ್...
ಹೋಟೆಲ್ ಮುಚ್ಚುವ ಸಮಯದಲ್ಲಿ ನುಗ್ಗಿದ ಐವರು ಕಿಡಿಗೇಡಿಗಳ ಗುಂಪೊಂದು, ಹೋಟೆಲ್ ಮಾಲೀಕರು ಹಾಗೂ ಅವರ ಕುಟುಂಬದ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ...
ಮಂಗಳೂರು ನಗರದ ಪ್ರತಿಷ್ಠಿತ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ Ragging ಆರೋಪ ಕೇಳಿ ಬಂದಿದೆ . ಕೇವಲ ‘ಕಪ್ಪು ಬಣ್ಣದ ಶೂ’ ಧರಿಸಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕಾಗಿ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳ...
ಪತ್ನಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿ, ವಿಚ್ಛೇದನ ನೀಡುವಂತೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಪುನೀತ್ ಕೆರೆಹಳ್ಳಿ ನೇತೃತ್ವದ ‘ರಾಷ್ಟ್ರ ರಕ್ಷಣಾ ಪಡೆ’ಯ ಕಲಬುರಗಿ ಜಿಲ್ಲಾಧ್ಯಕ್ಷ ಮಡಿವಾಳಪ್ಪ ಅಮರಾವತಿ ಹಾಗೂ ಆತನ ಸಹೋದರನ...
ಕಾಂಗ್ರೆಸ್ ಹಾಗೂ ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ವಿರುದ್ಧ ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ...