ಕಾಡಾನೆಗಳ ಹಾವಳಿಯಿಂದ ಸಾರ್ವಜನಿಕರ ಜೀವ ಮತ್ತು ಆಸ್ತಿಪಾಸ್ತಿಗೆ ಉಂಟಾಗುತ್ತಿರುವ ಹಾನಿಯನ್ನು ತಡೆಗಟ್ಟಲು ಹಾಗೂ ಈ ಸಮಸ್ಯೆಗೆ ಶಾಶ್ವತ ಮುಕ್ತಿ ಸಿಗಲಿ ಎಂದು ಪ್ರಾರ್ಥಿಸಿ, ಅರಣ್ಯ ಇಲಾಖೆಯ ವತಿಯಿಂದ ಕೊಕ್ಕಡದ ಪ್ರಸಿದ್ಧ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ...
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 750 ಅರಣ್ಯ ವೀಕ್ಷಕ (Forest Watcher) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಎಸ್ಎಸ್ಎಲ್ಸಿ ಪೂರ್ಣಗೊಳಿಸಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಆನ್ಲೈನ್ ಮೂಲಕ...
ಅಕ್ರಮವಾಗಿ ಆನೆ ದಂತಗಳನ್ನು ಸಂಗ್ರಹಿಸಿರುವ ಆರೋಪದ ಮೇಲೆ ದಶಕದಿಂದ ಕಾನೂನು ಹೋರಾಟ ನಡೆಸುತ್ತಿರುವ ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮೋಹನ್ಲಾಲ್, ಇದೀಗ ಕೇರಳ ಅರಣ್ಯ ಇಲಾಖೆಯ ಮುಂದೆ ತಮ್ಮ ಬಳಿ ಇರುವ ಎಲ್ಲಾ ವನ್ಯಜೀವಿ ವಸ್ತುಗಳ...
ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಗುಂಡಿಕ್ಕಿ ಕೊಂದಿದ್ದ ಅಂತರ್-ಜಿಲ್ಲಾ ಬೇಟೆಗಾರರ ತಂಡವನ್ನು ಶಂಕರನಾರಾಯಣ ವಲಯ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಈ ಪ್ರಕರಣದ ಬೆನ್ನತ್ತಿದ್ದ ಅಧಿಕಾರಿಗಳು, ನಾಲ್ವರು...
ತಾಲೂಕಿನ ದೇವಚಳ್ಳ ಗ್ರಾಮದ ಮುಂಡೋಡಿ ಎಂಬಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಭೇದಿಸಿದ್ದು, ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಮರದ ದಿಮ್ಮಿಗಳು ಹಾಗೂ ವಾಹನಗಳನ್ನು ಶುಕ್ರವಾರ ವಶಪಡಿಸಿಕೊಂಡಿದೆ. ಸುಳ್ಯ, ಡಿ....
ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಬೆಳ್ತಂಗಡಿ,...
ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಾವಿಗೀಡಾದ ಆನೆಯ ಮೃತದೇಹವನ್ನು ನೋಡುವುದಕ್ಕಾಗಿ ಆಗಮಿಸಿದ ಗಜಪಡೆಯ ದೃಶ್ಯ ಅರಣ್ಯ ಇಲಾಖೆಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಎಲ್ಲರ ಮನ ಸೆಳೆದಿದೆ. 17 ಆನೆಗಳ ಹಿಂಡು ಅಲ್ಲಿ ಸೇರಿ, ಮೃತ ಆನೆಯ ಸಮೀಪ...
ಕಡಬ: ಸೋಮವಾರ ನಸುಕಿನ ವೇಳೆ ಪಂಜ ಅರಣ್ಯ ವಲಯ ವ್ಯಾಪ್ತಿಯ ಬಲ್ಯದಲ್ಲಿ ಶಿಕಾರಿಗೆ ತೆರಳಿದವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಜಯ್, ಹೇಮಂತ್, ಸಜಿ ಬಂಧಿತ ಆರೋಪಿಗಳು. ಆರೋಪಿಗಳಿಂದ ನಾಡ ಕೋವಿ ಸಹಿತ ಬೇಟೆಯಾಡಿದ ಪ್ರಾಣಿ(ಬರ್ಕಾ)ಯನ್ನು ಪೊಲೀಸರು...
ಹುಲಿ ಉಗುರು (Tiger Claw Pendant) ಧರಿಸಿದ ಆರೋಪದಡಿ ವರ್ತೂರು ಸಂತೋಷ್ (Varthur Santhosh) ಅವರನ ಬಂಧನವಾಗಿದ್ದು, ಆ ಬಳಿಕ ಮೇಲ್ಗಡೆಯ ಶರ್ಟ್ ಬಟನ್ ಬಿಚ್ಚಿಟ್ಟು ಹುಲಿ ಉಗುರು ತೋರಿಸಿ ಶೋ ಕೊಡುತ್ತಿದ್ದ ಹಲವು ಸೆಲೆಬ್ರಿಟಿಗಳಿಗೆ...
ಬೆಂಗಳೂರು: ಈ ಬಾರಿ ಬಿಗ್ ಬಾಸ್’ ಮನೆಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿದ್ದ ‘ಹಳ್ಳಿಕಾರ್ ಒಡೆಯ’ ಖ್ಯಾತಿಯ ವರ್ತೂರು ಸಂತೋಷ್ ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ....