ಟೈಮಿಂಗ್ಸ್ ವಿಚಾರಕ್ಕಾಗಿ ಎರಡು ಖಾಸಗಿ ಬಸ್ಗಳ ಚಾಲಕರು ಮತ್ತು ನಿರ್ವಾಹಕರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಲ್ಲದೆ, ಪರಸ್ಪರ ಬಸ್ಗಳನ್ನು ಡಿಕ್ಕಿ ಹೊಡೆಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ತಂದ ಘಟನೆ ಕಾಪುವಿನ ಹೊಸ ಮಾರಿಗುಡಿ ಅಂಡರ್ಪಾಸ್ ಬಳಿ ನಡೆದಿದೆ. ಈ...
ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಗುಂಡಿಕ್ಕಿ ಕೊಂದಿದ್ದ ಅಂತರ್-ಜಿಲ್ಲಾ ಬೇಟೆಗಾರರ ತಂಡವನ್ನು ಶಂಕರನಾರಾಯಣ ವಲಯ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಈ ಪ್ರಕರಣದ ಬೆನ್ನತ್ತಿದ್ದ ಅಧಿಕಾರಿಗಳು, ನಾಲ್ವರು...
ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಜೂಜಾಟದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ನಾಲ್ವರನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಇಬ್ಬರು...
ಕಬಕ ಗ್ರಾಮದ ನೆಹರುನಗರದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುತ್ತೂರು: ಕಬಕ...
“ಮಂಗಳೂರು ಪೊಲೀಸರಿಂದ ಬೃಹತ್ ಡ್ರಗ್ಸ್ ಜಾಲ ಭೇದನೆ. 50 ಲಕ್ಷ ಮೌಲ್ಯದ MDMA ಮಾದಕ ದ್ರವ್ಯ ವಶ, ನಾಲ್ವರ ಬಂಧನ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪಿಗಳಿವರು. ಎಸಿಪಿ ಮನೋಜ್ ಕುಮಾರ್...
ಉತ್ತರ ಭಾರತದ ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸದಸ್ಯರು ಎಂದು ಭಾಸ್ಕರ್ ರಸ್ತೆಯ ಪ್ಲೈವುಡ್ ಉದ್ಯಮಿ ವಿಶಾಲ್ಗೆ ಕರೆ ಮಾಡಿ 1 ಕೋಟಿ ರೂ. ಬೇಡಿಕೆಯೊಡ್ಡಿ ಬೆದರಿಕೆ ಹಾಕಿದ್ದ ನಾಲ್ವರು ಆರೋಪಿಗಳನ್ನು ಶೇಷಾದ್ರಿಪುರಂ ಪೊಲೀಸರು...
ಜೂನ್ 4, 2025 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದು, 56 ಜನರು ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ...
ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 5 ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸರು ಆರೋಪಿಗಳು, ಪಿಕಪ್ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯೂ ಅ.3ರಂದು ರಾತ್ರಿ ಮಲವಂತಿಕೆ ಗ್ರಾಮದ ಏಳನೀರು ಹೋಗುವ ರಸ್ತೆಯ ಬಳಿ...
ಎರಡು ದಿನಗಳ ಹಿಂದೆ ನಡೆದ ಹಿಸ್ಟ್ರೀ ಶೀಟರ್ ಕಡಪ್ಪರ ಸಮೀರ್ ಹತ್ಯೆಗೆ ಸಂಬಂಧಿಸಿದಂತೆ ಐವರು ಭಾಗಿಯಾಗಿರುವ ಬಗ್ಗೆ ಪೊಲೀಸರಿಗೆ ಖಚಿತವಾಗಿದ್ದು ಈ ಪೈಕಿ ಕೆಲವರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಟಾರ್ಗೆಟ್ ಗ್ರೂಫ್...
ಉಡುಪಿ, ಜೂ.18: ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಎರಡು ದಿನಗಳ ಹಿಂದೆ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಪೊಲೀಸರು ಅಪ್ರಾಪ್ತ ವಯಸ್ಸಿನ ಬಾಲಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಡಗುಬೆಟ್ಟು ನಿವಾಸಿ ಪ್ರವೀಣ್(22),...