ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬಿಐ ಅಧಿಕಾರಿಯೆಂದು ಪರಿಚಯಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಬೆದರಿಕೆ ಹಾಕಿ 72 ವರ್ಷದ ವೃದ್ಧರಿಂದ ₹9 ಲಕ್ಷ ವಸೂಲಿ ಮಾಡಿದ ಆರೋಪದ ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು:...
ಪುತ್ತೂರು ಸೇರಿದಂತೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಮಹಿಳೆಯೊಬ್ಬಳನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಕುಪ್ಪೆಪದವು, ಮುತ್ತೂರು, ಮುರಾ ನಿವಾಸಿ ಫರಿದಾ...
ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪ ಎದುರಿಸುತ್ತಿರುವ ಪಂಜ ಮೂಲದ ವೈದ್ಯ ಡಾ. ಆದರ್ಶ್ ಅವರ ಬಾವನನ್ನು, ಮೈಸೂರು ಪೊಲೀಸರು ಮಂಗಳವಾರ ಸಂಜೆ ಸುಳ್ಯದಲ್ಲಿ ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಈ ಮೂಲಕ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ....
ಕೊಯಿಲದ ರಕ್ಷಿತಾ ಸಹಿತ 12ಕ್ಕೂ ಹೆಚ್ಚು ಮಂದಿಯಿಂದ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಲಕ್ಷಾಂತರ ರೂ. ವಂಚಿಸಿದ ಆರೋಪದಲ್ಲಿ ಪೊಲೀಸರಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಶಿಕ್ಷಕಿ, ಪೆರ್ಲ ಶೇಣಿ ಬಳ್ಳಕ್ಕಲ್ ನಿವಾಸಿ ಸಚಿತಾ ರೈ(27ಪ) ಯವರಿಗೆ...
ಹಾಲಶ್ರೀ ಸ್ವಾಮೀಜಿ ನಮಗೆ ಎರಡು ವರ್ಷಗಳಿಂದ ಪರಿಚಯ. ಕೆಲವು ದಿನಗಳ ಹಿಂದಷ್ಟೇ ನನ್ನ ಪತಿಯ ಸಹೋದರನ ಮನೆಯಲ್ಲಿ ಉಳಿದುಕೊಂಡಿದ್ದರು. ಅವರ ಮಧ್ಯೆ ಇರುವ ಹಣದ ವ್ಯವಹಾರದ ಬಗ್ಗೆ ನನ್ನಲ್ಲಿ ಮಾಹಿತಿಯಿಲ್ಲ
ಪುತ್ತೂರು: ಮೃತ ಪತಿಯ ಆಸ್ತಿ ಹಾಗೂ ಪಾಲನ್ನು ಲಪಟಾಯಿಸುವ ಉದ್ದೇಶದಿಂದ ಗಂಡನಿಗೆ ಇನ್ನೊಂದು ಹೆಂಡತಿಯಿದ್ದಾಳೆ ಎಂದು ಸುಳ್ಳು ಕಥೆ ಸೃಷ್ಟಿಸಿ ಗಂಡನ ಮನೆಯವರು ವಂಚಿಸಿದ್ದಾರೆಂದು ಮಹಿಳೆಯೋರ್ವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು...