ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು, ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯವಿದ್ದ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಹಿನ್ನೆಲೆಯಲ್ಲಿ ಸಂಸ್ಥೆಗೆ ಠಾಣಾ ವತಿಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು. ಪುತ್ತೂರು: ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್...
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಹೊಸ ಸಭಾಂಗಣದ ಅವಶ್ಯಕತೆಯಿದ್ದು, ಮಾತೃ ಸಂಸ್ಥೆಯಾದ ವಿವೇಕಾನಂದ ವಿದ್ಯಾವರ್ಧಕ ಸಂಘ ಸುಮಾರು 3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹವಾನಿಯಂತ್ರಿತ ಸಭಾಂಗಣವನ್ನು ನಿರ್ಮಾಣ ಮಾಡಿದೆ. ಸಾವರ್ಕರ್ ಎಂಬ ನಾಮಕರಣದಲ್ಲಿರುವ...