ಕೆವೈಸಿ (KYC) ನವೀಕರಣಗೊಂಡಿಲ್ಲ ಎಂಬ ಕಾರಣಕ್ಕೆ ಗ್ಯಾಸ್ ಸಿಲಿಂಡರ್ ನೀಡಲು ನಿರಾಕರಿಸಿದ ವಿತರಕನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಉರುವಾಲು ಪದವು ಎಂಬಲ್ಲಿ ನಡೆದಿದೆ....
ಇರಾನ್-ಇಸ್ರೇಲ್ ಯುದ್ಧ ಜಾಗತಿಕವಾಗಿ ಸಮಸ್ಯೆಯನ್ನು ತಂದೊಡ್ಡಿದ್ದು, ಅದರ ಬಿಸಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೂ ತಟ್ಟಿದೆ. ಪುತ್ತೂರು, ಮಂಗಳೂರು, ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿನ ಹೋಟೆಲ್ ಮಾಲೀಕರು ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳ ಕೊರತೆ...
ಜಮ್ಮು-ಕಾಶ್ಮೀರ: ಈದ್ ಮತ್ತು ಮೊಹರಂ ಸಂದರ್ಭದಲ್ಲಿ 2 ಗ್ಯಾಸ್ ಸಿಲಿಂಡರ್ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಜಮ್ಮು- ಕಾಶ್ಮೀರದಲ್ಲಿ ಘೋಷಿಸಿದ್ದಾರೆ. ಜಮ್ಮು ಕಾಶ್ಮೀರದ ಮೆಂದಾರ್ನಲ್ಲಿ ಸಾರ್ವಜನಿಕ ಸಭೆಯನ್ನು...