Connect with us

All posts tagged "Genealogy"

Read This

ಕಾರ್ಯಕ್ರಮಗಳು2 minutes ago

Silver Jubilee-ಸವಣೂರು ವಿದ್ಯಾರಶ್ಮಿ ವಿದ್ಯಾಲಯಕ್ಕೆ 25ನೇ ವರ್ಷದ ಸಂಭ್ರಮ: ಡಿ.26ರಂದು ಬೆಳ್ಳಿಹಬ್ಬ ʻರಜತ ರಶ್ಮಿʼ; ಜ ಸಮಾಲೋಚನಾ ಸಭೆಯಲ್ಲಿ ಸವಣೂರು ಸೀತಾರಾಮ ರೈ ಘೋಷಣೆ

ರಾಜ್ಯದಲ್ಲಿಯೇ ಶಿಕ್ಷಣ ಕ್ಷೇತ್ರದಲ್ಲಿ ಹೆಸರನ್ನು ಮಾಡಿರುವ ವಿದ್ಯಾಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಬೆಳ್ಳಿಹಬ್ಬ ಆಚರಣೆಯ ಸಮಾರಂಭ ರಜತ ರಶ್ಮಿ ದ. 26 ರಂದು...

ಅಂತರ ರಾಜ್ಯ9 minutes ago

RBI-ಡಿಜಿಟಲ್ ವಂಚನೆಗೆ ಆರ್‌ಬಿಐ ಬ್ರೇಕ್: ಖಾತೆಯ ಹಣ ವರ್ಗಾವಣೆ ತಕ್ಷಣವೇ ಸ್ಥಗಿತಗೊಳಿಸುವ ‘ಸ್ಟಾಪ್ ಸ್ವಿಚ್’ ಪ್ರಸ್ತಾಪ..!

ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಬ್ಯಾಂಕಿಂಗ್ ವಂಚನೆಗಳಿಗೆ ಕಡಿವಾಣ ಹಾಕಲು ಹಾಗೂ ಗ್ರಾಹಕರಿಗೆ ತಮ್ಮ ಬ್ಯಾಂಕ್ ಖಾತೆಗಳ ಮೇಲೆ ಹೆಚ್ಚಿನ ನಿಯಂತ್ರಣ ಒದಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)...

ಅಂತರ ರಾಜ್ಯ13 minutes ago

Dalai Lama-ದೆಹಲಿಯಲ್ಲಿ ದಲೈಲಾಮಗೆ ಪ್ರತಿಷ್ಠಿತ ಪ್ರದೇಶದಲ್ಲಿ ಸರ್ಕಾರಿ ಬಂಗಲೆ ಮಂಜೂರು ಮಾಡಿದ ಕೇಂದ್ರ

ಟಿಬೆಟ್‌ನ ಆಧ್ಯಾತ್ಮಿಕ ಗುರು ದಲೈ ಲಾಮಾ ಅವರಿಗೆ ಕೇಂದ್ರ ಸರ್ಕಾರವು ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಲುಟಿಯನ್ಸ್ ಪ್ರದೇಶದಲ್ಲಿ ಬಂಗಲೆಯೊಂದನ್ನು ಮಂಜೂರು ಮಾಡಿದೆ ಎಂದು ಮೂಲಗಳು ತಿಳಿಸಿವೆ....

ಬಿಗ್ ನ್ಯೂಸ್21 minutes ago

Chetan Prakash-ಧನ್ವಂತರಿ ಕ್ಲಿನಿಕಲ್ ಲ್ಯಾಬೋರೆಟರಿಯ ಚೇತನ್ ಪ್ರಕಾಶ್ ಕಜೆ ಯವರಿಗೆ ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026’ ಪ್ರಶಸ್ತಿ ಪ್ರಧಾನ

ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026 ಪ್ರಶಸ್ತಿಯನ್ನು ಪುತ್ತೂರಿನ...

ಅಪರಾಧ4 hours ago

Excise raid-ಬಾಳ್ತಿಲ, ಮೆಲ್ಕಾರ್‌ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ...

ಸಿನೆಮಾ4 hours ago

Aakasham Lo Ok Tara-ಬಾಕ್ಸ್ ಆಫೀಸ್‌ನಲ್ಲಿ ದುಲ್ಕರ್ ಸಲ್ಮಾನ್ ಅಬ್ಬರ: 4 ದಿನಕ್ಕೆ 20 ಕೋಟಿ ರೂ. ಗಳಿಸಿದ ‘ಆಕಾಶಮ್ ಲೋ ಒಕ ತಾರ’

ಮಲಯಾಳಂ ಚಿತ್ರರಂಗದ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಅಭಿನಯದ ತೆಲುಗು ಸಿನಿಮಾ ‘ಆಕಾಶಮ್ ಲೋ ಒಕ ತಾರ’ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾದ ಮೊದಲ...

ಕ್ರೀಡೆ4 hours ago

Vaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್‌ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ

ಭಾರತದ ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಂಗಳವಾರ ದೋಹಾದಲ್ಲಿ ನಡೆದ ‘ಎಸಿಸಿ ಪುರುಷರ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026’...

ಕಾರ್ಯಕ್ರಮಗಳು4 hours ago

Puttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್‌ ಸಹಿತ ಹಲವು ಸೇವೆಗಳು

ನಿರ್ಮಾಣ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ತನ್ನದೇ ಆದ ಛಾಪು ಮೂಡಿಸಿರುವ ದ್ವಾರಕಾ ಸಂಸ್ಥೆಯು ಪುತ್ತೂರಿನ ದರ್ಬೆಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ವಾಣಿಜ್ಯ ಸೌಧ ‘ದ್ವಾರಕಾ...

ರಾಜಕೀಯ4 hours ago

Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್

ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ...

ಅಂತರ ರಾಜ್ಯ5 hours ago

Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!

ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು...

error: Content is protected !!