ಪಿತೋರ್ಗಢ (ಉತ್ತರಾಖಂಡ): ದೇಶದ ಪ್ರಮುಖ ಆಯುರ್ವೇದ ಕಂಪನಿ ‘ಪತಂಜಲಿ’ ಉತ್ಪಾದಿಸುವ ತುಪ್ಪದ ಗುಣಮಟ್ಟ ಕಳಪೆಯಾಗಿದೆ ಎಂಬುದು ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಉತ್ತರಾಖಂಡದ ಸ್ಥಳೀಯ ನ್ಯಾಯಾಲಯವು ಪತಂಜಲಿ ಕಂಪನಿ ಸೇರಿದಂತೆ ವಿತರಕರು ಮತ್ತು ಮಾರಾಟಗಾರರಿಗೆ...
ತಿರುಪತಿ ತಿಮ್ಮಪ್ಪನ ಲಡ್ಡಿನಲ್ಲಿ ಪ್ರಾಣಿ ಕೊಬ್ಬು ಸೇರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಂದಿನಿ ಬ್ರಾಂಡ್ ಹೊರತು ಪಡಿಸಿ ಎಲ್ಲಾ ಸಂಸ್ಥೆಗಳ ತುಪ್ಪದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದೆ. ಖಾಸಗಿ ಸಂಸ್ಥೆಗಳು...
ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳ ಬಗ್ಗೆ ಹೇಳುವುದಾದರೆ ತುಪ್ಪ ಬಹಳ ಮಹತ್ವದ ಆಹಾರವಾಗಿದೆ. ಅದು ಚಳಿಗಾಲದಲ್ಲಿ ನಮ್ಮನ್ನು ಬೆಚ್ಚಗಿಡುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಸಹ ಹೆಚ್ಚಿಸುತ್ತದೆ. ಅದಕ್ಕಾಗಿಯೇ ತಜ್ಞರು ತುಪ್ಪವನ್ನು ಚಳಿಗಾಲದಲ್ಲಿ ದೈನಂದಿನ ಆಹಾರದಲ್ಲಿ...