Connect with us

All posts tagged "Girish"

Read This

ಅಂತರ ರಾಜ್ಯ5 minutes ago

WhatsApp Web: WhatsApp Web ಬಳಕೆದಾರರೇ ಎಚ್ಚರ..! ಟ್ಯಾಬ್ ಮುಚ್ಚಿದರೆ ಸಾಲದು, ಲಾಗೌಟ್ ಆಗದಿದ್ದರೆ ನಿಮ್ಮ ಖಾಸಗಿ ಚಾಟ್ ಬೇರೆಯವರ ಪಾಲು; ಕೇಂದ್ರ ಸರಕಾರದಿಂದ ಮಹತ್ವದ ಎಚ್ಚರಿಕೆ

ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಕಂಪ್ಯೂಟರ್‌ಗಳಲ್ಲಿ WhatsApp Web ಬಳಸುವಾಗ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರದ ಸೈಬರ್ ಅಪರಾಧ ನಿಗ್ರಹ ಘಟಕವಾದ ಇಂಡಿಯನ್ ಸೈಬರ್ ಕ್ರೈಂ ಕೋಆರ್ಡಿನೇಷನ್...

ಬಿಗ್ ನ್ಯೂಸ್22 minutes ago

High Court notice-ಜಾರಿಯಾಗದ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ...

ಕಾರ್ಯಕ್ರಮಗಳು29 minutes ago

Puttur-ಡಿ.8ರಂದು ಪುತ್ತೂರು ದೀಪೋತ್ಸವ: ನಾಳೆ ದೇವಸ್ಥಾನ ವಠಾರದಲ್ಲಿ ಕಾರ್ಯಾಲಯ ಉದ್ಘಾಟನೆ

ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ...

ಮಂಗಳೂರು41 minutes ago

Mangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ...

ಬಿಗ್ ನ್ಯೂಸ್1 hour ago

Puttur-ಪುತ್ತೂರು: ದ.ಕ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ; ಪೇಟೆಯಲ್ಲಿ ಆಮಂತ್ರಣ ವಿತರಣೆ

ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ...

ಅಪರಾಧ1 hour ago

Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ

ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ...

Uncategorized17 hours ago

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ...

ಶಿಕ್ಷಣ17 hours ago

Ambika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಸಹಜ ಸಮಾಧಿ ಧ್ಯಾನ ಶಿಬಿರ

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು...

ಶಿಕ್ಷಣ17 hours ago

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್...

ಶಿಕ್ಷಣ17 hours ago

Sahyadri-ಸಹ್ಯಾದ್ರಿಯಲ್ಲಿ ವಿಟಿಯು ಕನ್ಸೋರ್ಟಿಯಂ ಇ-ಸಂಪನ್ಮೂಲಗಳ ಪ್ರಾದೇಶಿಕ ತರಬೇತಿ ಕಾರ್ಯಕ್ರಮ

ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್...

error: Content is protected !!