ಉರಿಮಜಲು ಸಮೀಪದ ದೇವಸ್ಯ ರಸ್ತೆ ತಿರುವಿನಲ್ಲಿ ಹಾಡಹಗಲೇ ಮನೆಯೊಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳ್ಳರು ಏಳೂವರೆ ಪವನ್ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ವಿಟ್ಲ: ಉರಿಮಜಲು ಸಮೀಪದ ದೇವಸ್ಯ ರಸ್ತೆ ತಿರುವಿನಲ್ಲಿ...
ನೆಕ್ಕಿಲಾಡಿಯಲ್ಲಿ ಜ.12ರಂದು ಮನೆಯೊಂದರ ಹಿಂದಿನ ಬಾಗಿಲು ಒಡೆದು ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಳುವಾಗಿರುವ ಚಿನ್ನದ ಆಭರಣಗಳ ಮೌಲ್ಯ ಅಂದಾಜು ರೂ 2,66,000/- ಹಾಗೂ ನಗದು ರೂ. 1,00,000/- ಆಗಿರುತ್ತದೆ...
ವಿಟ್ಲಪಡ್ನೂರು ಗ್ರಾಮದ ಕುಂಟುಕುಡೆಲು ಎಂಬಲ್ಲಿ ಮನೆಯ ಹಿಂಭಾಗದ ಬಾಗಿಲನ್ನು ಮುರಿದು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯ ಕೋಣೆಯೊಂದರ ಕಪಾಟಿನ ಒಳಗಡೆ ಇರಿಸಿದ್ದ, ಒಟ್ಟು 36 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವುದು ಕಂಡುಬಂದಿರುತ್ತದೆ....
ನಿವೃತ್ತ ಪಿಡಿಒ ಓರ್ವರನ್ನು ಹತ್ಯೆಗೈದ ಆರೋಪಿ, ಮಹಿಳೆಯರೊಂದಿಗೆ ಸ್ನೇಹದ ನಾಟಕವಾಡಿ ಅವರೊಂದಿಗೆ ಸಂಪರ್ಕ ಇಟ್ಟುಕೊಂಡು ಅವರಿಂದಲೇ ಚಿನ್ನಾಭರಣ ದೋಚುತ್ತಿದ್ದ ಕಳ್ಳನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು...