ರಾಜ್ಯ ಸರ್ಕಾರವು ಒಂದು ಕಡೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳುತ್ತಲೇ, ಮತ್ತೊಂದು ಕಡೆ ಕದ್ದುಮುಚ್ಚಿ ಸುಮಾರು 2,000 ಕ್ಯುಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್...
ರಾಜ್ಯದಲ್ಲಿ 2023ರಿಂದ ಇಲ್ಲಿಯವರೆಗೆ ವಿವಿಧ ಅಪರಾಧ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಬರೋಬ್ಬರಿ 32 ವಿಶೇಷ ತನಿಖಾ ತಂಡಗಳನ್ನು (SIT) ರಚಿಸಿದೆ. ಈ ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಲು ಮತ್ತು ತನಿಖೆಗಾಗಿ ಸರ್ಕಾರ ಕೋಟ್ಯಾಂತರ...
ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದ ದುರಂತದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಹೇರಲಾಗಿದ್ದ ನಿರ್ಬಂಧವನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಮುಂಬರುವ ಐಪಿಎಲ್ ಸೇರಿದಂತೆ ಇತರೆ...
ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ರೈತರಿಗೆ ಪರಿಹಾರ ನೀಡುವಲ್ಲಿ ವಿಮಾ ಕಂಪನಿಗಳು ವಿಫಲವಾಗಿದ್ದು, ರೈತರ ಈ ಶೋಷಣೆಯಲ್ಲಿ ರಾಜ್ಯ ಸರ್ಕಾರ ಮತ್ತು ವಿಮಾ ಕಂಪನಿಗಳು ಶಾಮೀಲಾಗಿವೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು...
ಮೀನುಗಾರಿಕಾ ಇಲಾಖೆಯ ಮತ್ಸ್ಯಾಶ್ರಮ ಯೋಜನೆಯಡಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 125 ಮನೆ ಮಂಜೂರುಗೊಂಡಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ಪುತ್ತೂರು: ಮೀನುಗಾರಿಕಾ ಇಲಾಖೆಯ ಮತ್ಸ್ಯಾಶ್ರಮ ಯೋಜನೆಯಡಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 125 ಮನೆ...
ಪಾಪೆಮಜಲು ಸರಕಾರಿ ಪ್ರೌಢ ಶಾಲೆಯ ಶಿಕ್ಷಕನೋರ್ವ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ನಿಂಧಿಸಿ ಪೋಸ್ಟ್ ಹಾಕಿದ್ದು ಆತನ ವಿರುದ್ದ ಕಾನೂನು ಕ್ರಮಕೈಗೊಳ್ಳುವಂತೆ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗೆ...
ಇದೇ ಬರುವ ಡಿಸೆಂಬರ್ 20, 21, 22, ರಂದು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಕುರಿತಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಸಮ್ಮೇಳನದಲ್ಲಿ ಕನ್ನಡ ಪ್ರೇಮಿಗಳು ಭಾಗಿಯಾಗುವ ನಿಟ್ಟಿನಲ್ಲಿ ಕನ್ನಡ ಜ್ಯೋತಿ...
ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೆಸ್ಕಾಂ ಮೂಲಕ ಸೋಮವಾರದಿಂದ ಮೂರು ದಿನಗಳ ಕಾಲ ನಡೆಯುವ ವಿದ್ಯುತ್ ಕಂಬ ಹತ್ತು ತರಬೇತಿ ಕಾರ್ಯಕ್ರಮಕ್ಕೆ ಶಾಸಕ ಅಶೋಕ್ ಕುಮಾರ್...
ಆಂಧ್ರ ಪ್ರದೇಶದಲ್ಲಿ ತೆಲುಗುದೇಶಂ, ಜನಸೇನಾ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಸರ್ಕಾರವು ಅಧಿಕಾರದಲ್ಲಿರುವಾಗ, ತಿರುಮಲ ತಿರುಪತಿ ದೇವಸ್ಥಾನದ ಮಂಡಳಿಗೆ ಹೊಸ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಲಾಗಿದೆ. ಅಮರಾವತಿ: ಆಂಧ್ರ ಪ್ರದೇಶದಲ್ಲಿ ತೆಲುಗುದೇಶಂ, ಜನಸೇನಾ ಮತ್ತು...
ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ (ಪಿಡಿಪಿ)ನ ಮುಖಂಡೆ ಮೆಹಬೂಬಾ ಮುಫಿ ಅವರು ತಕ್ಷಣ ಜಾರಿಗೆ ಬರುವಂತೆ ಪಕ್ಷದ ಘಟಕವನ್ನು ವಿಸರ್ಜನೆಗೊಳಿಸಿದ್ದಾರೆ. ಹಿರಿಯ ನಾಯಕರು ಜೊತೆ ಸಮಾಲೋಚನೆ ನಡೆಸಿ, ನೂತನ ಪದಾಧಿಕಾರಿಗಳನ್ನು ಮತ್ತು ವಿವಿಧ...