ಕೃಷಿ, ಜೇನು ಕೃಷಿ, ಗ್ರಾಮೀಣ ಉದ್ಯೋಗ ಸೃಷ್ಟಿ, ರೈತರ ಸಬಲೀಕರಣ ಹಾಗೂ ಮೌಲ್ಯವರ್ಧಿತ ಕೃಷಿ ಉತ್ಪನ್ನಗಳ ಅಭಿವೃದ್ಧಿಯಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಗುರುತಿಸಿ, *ಪುತ್ತೂರಿನ ಗ್ರಾಮಜನ್ಯ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ (Gramajanya FPC)*ಗೆ ಪ್ರತಿಷ್ಠಿತ...
ಗ್ರಾಮಜನ್ಯ ರೈತ ಉತ್ಪಾದಕ ಕಂಪೆನಿಯ ನೂತನ ಜಾಲತಾಣದ ಅನಾವರಣ ಹಾಗೂ ಜೇನು ಕೃಷಿಕರ ಸಮ್ಮಿಲನ ಕಾರ್ಯಕ್ರಮವು ಪುತ್ತೂರಿನ ಜಿ.ಎಲ್. ರೋಟರಿ ಸಭಾಭವನದಲ್ಲಿ ಮಾ. 29ರಂದು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಜೇನು ಪೆಟ್ಟಿಗೆ ನಿರ್ವಹಣಾ ಸೇವೆಯನ್ನು ಲೋಕಾರ್ಪಣೆಗೊಳಿಸಲಾಯಿತು....
ಪುತ್ತೂರಿನ ರಾಧಾಕೃಷ್ಣ ಕಾಂಪ್ಲೆಕ್ಸ್ ನಲ್ಲಿ ಇಂದು ಗ್ರಾಮಜನ್ಯ ತನ್ನ ಹೊಸ ಆಡಳಿತ ಕಚೇರಿಯನ್ನು ಪ್ರಮುಖ ಉದ್ಯಮಿ ಬಲರಾಮ ಆಚಾರ್ಯ ಉದ್ಘಾಟಿಸಿದರು. ಪುತ್ತೂರು, ಡಿ.24: ಪುತ್ತೂರಿನ ರಾಧಾಕೃಷ್ಣ ಕಾಂಪ್ಲೆಕ್ಸ್ ನಲ್ಲಿ ಇಂದು ಗ್ರಾಮಜನ್ಯ ತನ್ನ ಹೊಸ ಆಡಳಿತ...