ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿ ಗೆ ಇಂದಿಗೆ ಮೂರು ವರ್ಷಗಳು ಸಂದಿವೆ. ಈ ಯೋಜನೆ ನಿಧನರಾದವರಿಗೂ ತಲುಪುತ್ತಿದೆ ಎಂಬ ಆರೋಪದ ನಡುವೆ ಅರ್ಹರಿಗೆ ಮಾತ್ರ ‘ಗೃಹಲಕ್ಷ್ಮಿ’ ಯೋಜನೆ ತಲುಪಬೇಕೆಂಬ ಆಶಯದಿಂದ ಎಲ್ಲ ಫಲಾನುಭವಿಗಳ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹಣ ಲೂಟಿಯಾಗುತ್ತಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ವಿಶೇಷವಾಗಿ ಏರ್ಟೆಲ್ ಮೊಬೈಲ್ ಸಿಮ್ ಬಳಸುತ್ತಿರುವ ಫಲಾನುಭವಿಗಳ 2 ಸಾವಿರ ರೂಪಾಯಿ ಹಣ ಕಳ್ಳತನವಾಗುತ್ತಿದ್ದು, ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೂಡ್ಡ ಮಟ್ಟದ ಲೋಪದೋಷಗಳು ಕಂಡುಬಂದಿವೆ. ಜಿಲ್ಲೆಯಲ್ಲಿ ಈಗಾಗಲೇ ಮೃತಪಟ್ಟಿರುವ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಅಂದಾಜು 22 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಬೆಳಕಿಗೆ ಬಂದಿದ್ದು,...
ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ರಾಜ್ಯದ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬಾಕಿ ಹಣ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಯೋಜನೆಯ 27ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಈಗಾಗಲೇ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳ ಮಹಿಳೆಯರ ಬ್ಯಾಂಕ್ ಖಾತೆಗೆ ತಲಾ 2,000 ರೂಪಾಯಿ ಜಮೆಯಾಗಿದೆ....
ಮಹತ್ವದ ‘ಗೃಹಲಕ್ಷ್ಮಿ’ ಯೋಜನೆಯ ಹಣ ಪಾವತಿಯ ಕುರಿತು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ವಿರೋಧ ಪಕ್ಷಗಳ ತೀವ್ರ ಆಕ್ರೋಶಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ ಘಟನೆ...
‘ಯವ್ವಾ ನೀ ಬದುಕಾಕ ಗೃಹಲಕ್ಷ್ಮಿ (Gruhalakshmi) ಯೋಜನೆಯ 2 ಸಾವಿರ ರೂಪಾಯಿ ಬರ್ತಾವ ಬಿಡು’ ಎಂದು ಮಗ ಸಾಯುವ ಮುನ್ನ ಹೇಳಿದ್ದ ಎಂದು ಪುತ್ರನ ಪಾರ್ಥಿವ ಶರೀರದೆದುರು ತಾಯಿ ಕಣ್ಣೀರು ಹಾಕುತ್ತಿದ್ದರೆ ಸುತ್ತ ನೆರೆದಿದ್ದವರ ಕಣ್ಣಾಲಿಗಳಲ್ಲೂ...
ರಾಜ್ಯ ಸರಕಾರದ ಮಹತ್ವಾಕಾಂಕ್ಷಿಯ ನಾಲ್ಕು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತು ಸಂಬಂಧಪಟ್ಟ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ...
ಶೀಘ್ರದಲ್ಲೇ ಗೃಹಲಕ್ಷ್ಮೀ ಯೋಜನೆಯ 3ನೇ ಕಂತಿನ ಹಣ ರಾಮನಗರಕ್ಕೆ ಬಿಡುಗಡೆ ಆಗಲಿದೆ. ಇದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಮನಗರದ ಉಪನಿರ್ದೇಶಕ(ಪ್ರಭಾರ) ಪ್ರಸನ್ನಕುಮಾರ್ ಮಾತನಾಡಿ, ಶೀಘ್ರದಲ್ಲೇ ಜಿಲ್ಲೆಯಲ್ಲಿ 3 ನೇ ಕಂತಿನ ಹಣ...
ಬೆಂಗಳೂರು, ಜುಲೈ 25: ಗೃಹಲಕ್ಷ್ಮೀ (GruhaLakshmi) ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾವೇರಿಯಲ್ಲಿ...