ರಾಷ್ಟ್ರಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್’ (NEET) ಫಲಿತಾಂಶದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಮತ್ತೊಮ್ಮೆ ಅದ್ಭುತ ಸಾಧನೆ ಮಾಡಿದ್ದು, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕಾಲೇಜಿನ ಕೀರ್ತಿ ಪತಾಕೆ ಹಾರಿಸಿದೆ. ಇತರ ಸ್ಪರ್ಧಾತ್ಮಕ ಪರೀಕ್ಷೆಗಳಂತೆ...
ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿರುವ ಪ್ರತಿಷ್ಠಿತ ‘ಎಕ್ಸೆಲ್ ಪದವಿ ಪೂರ್ವ ಕಾಲೇಜಿ’ನ ಮಾನ್ಯತೆ ರದ್ದಾಗಿದೆ ಎಂದು ಕೆಲವು ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಸಂಜೆಯಿಂದ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಸಾರ್ವಜನಿಕರು ಹಾಗೂ ಪೋಷಕರು...
ಎಕ್ಸೆಲ್ ಟೆಕ್ನೋ ಸಿಬಿಎಸ್ಸಿ ಶಾಲೆಯ ಪ್ರಾರಂಭೋತ್ಸವ “ಲುಮಿನ್ಯಾ – ನವ ಚೇತನದ ಆರಂಭ” ಸಂಭ್ರಮದಿಂದ ನಡೆಯಿತು. ಗುರುವಾಯನಕೆರೆಯ ವಿದ್ಯಾಸಾಗರ ಕ್ಯಾಂಪಸ್ನಲ್ಲಿ ಎಕ್ಸೆಲ್ ಟೆಕ್ನೋ ಸಿಬಿಎಸ್ಇ ಶಾಲೆಯು ವಿದ್ಯಾರ್ಥಿಗಳ ಚುರುಕಿನ ಹೆಜ್ಜೆಗಳಿಂದ ಕಳೆಗಟ್ಟಿತು. ಗಣಪತಿ ಹೋಮದ ಮಂತ್ರಘೋಷ...
ಮೊನ್ನೆ ತಾನೆ ಪ್ರಕಟಗೊಂಡ ಬಿ ಎಸ್ಸಿ ಅಗ್ರಿ ಪ್ರಾಕ್ಟಿಕಲ್ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ, ರಾಷ್ಟ್ರ ಮಟ್ಟದ ಜೆ ಇ ಇ ಪರಿಕ್ಷೆಯಲ್ಲಿ ಅಪೂರ್ವ ದಾಖಲೆ ನಿರ್ಮಿಸಿದ, ಪಿಯು ಬೋರ್ಡ್ ಪರೀಕ್ಷೆಯಲ್ಲಿಯೂ ಪೂರ್ಣಾಂಕದ ಸಾಧನೆ ಮಾಡಿರುವ...
ಭಾರತೀಯ ಎಂಜಿನಿಯರಿಂಗ್ ಶಿಕ್ಷಣ ಕ್ಷೇತ್ರದ ಉನ್ನತ ಸಂಸ್ಥೆಗಳಾದ ಐಐಟಿ, ಎನ್ ಐ ಐ ಟಿ, ಐ ಐ ಐ ಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆ ಇ ಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ...
ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಪ್ರಾಯೋಜಕತ್ವದಲ್ಲಿ, ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಡಿ. 2ರ ಮಂಗಳವಾರದಂದು ಯಕ್ಷಗಾನ ಬಯಲಾಟ ನಡೆಯಲಿದೆ. ಗುರುವಾಯನಕೆರೆ: ಇಲ್ಲಿನ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಪ್ರಾಯೋಜಕತ್ವದಲ್ಲಿ, ಪ್ರಸಿದ್ಧ...
ಗುರುವಾಯನಕೆರೆ: ಭಾರತದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ, ಐ.ಐ.ಐ.ಟಿ, ಮತ್ತು ಎನ್.ಐ.ಟಿ.ಗಳಿಗೆ ಪ್ರವೇಶ ಕಲ್ಪಿಸುವ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ ಸಾಧನೆ ತೋರಿದ್ದಾರೆ. ಗುರುವಾಯನಕೆರೆ: ಭಾರತದ...