ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕ ಕದಲೂರು ಉದಯ್ ತೀವ್ರ ವಾಗ್ದಾಳಿ ನಡೆಸಿದ್ದು, “ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ರಾಜಕೀಯ ಏಳಿಗೆಗಾಗಿ ಅಣ್ಣನ ಮಗ ಪ್ರಜ್ವಲ್ ರೇವಣ್ಣನ ಸಿಡಿ ಬಿಡುಗಡೆ ಮಾಡಿಸಿ, ಆತನನ್ನು...
ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ’ ಎಂದು ‘ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರಾಗಲಿದ್ದಾರೆ’ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ. ನೆಲಮಂಗಲ: ‘ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರಾಗಲಿದ್ದಾರೆ’ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಕೆಪಿಸಿಸಿ...
ಬೆಂಗಳೂರು: ಪಾದಯಾತ್ರೆ ವಿಚಾರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಪಕ್ಷಗಳಲ್ಲಿ ಅಪಸ್ವರ ಕೇಳಿಸಿದೆ. ಜೆಡಿಎಸ್ ನಾಯಕ, ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿಯವರು ಬಿಜೆಪಿ ಪಾದಯಾತ್ರೆಗೆ ನಾವು ಬೆಂಬಲ ಕೊಡುವುದಿಲ್ಲ. ನಮ್ಮನ್ನು ಅವರು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ...