2023ರ ಅ. 7ರಂದು ಇಸ್ರೇಲ್ ದೇಶವು ಹಮಾಸ್ ಮೇಲೆ ದಾಳಿ ನಡೆಸುವುದಕ್ಕೂ ಕೆಲವೇ ಗಂಟೆಗಳ ಮುನ್ನ, ಖಾನ್ ಯೂನಿಸ್ನಲ್ಲಿರುವ ತನ್ನ ನಿವಾಸದ ಸುರಂಗದಲ್ಲಿ ಹಮಾಸ್ ನಾಯಕ ಯಹ್ಯಾ ಸಿನ್ವರ್ ಪಲಾಯನ ಮಾಡುವ ದೃಶ್ಯವಿರುವ ವಿಡಿಯೋವನ್ನು ಇಸ್ರೇಲ್...
ಗಾಝಾ: ಗಾಝಾಪಟ್ಟಿಯಲ್ಲಿ ಇಸ್ರೇಲ್ ಸೇನೆ ನಡೆಸುತ್ತಿರುವ ಯುದ್ಧದಲ್ಲಿ ಭಾರತ ಮೂಲದ 19 ವರ್ಷದ ಯೋಧನೋರ್ವ (Indian Soldier) ಸಾವನ್ನಪ್ಪಿದ್ದಾನೆ ಎಂದು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಯೋಧನನ್ನು 19 ವರ್ಷದ ಸಾರ್ಜೆಂಟ್ ಓಜ್ ಡೇನಿಯಲ್ ಎಂದು...
ಹೊಸದಿಲ್ಲಿ: ಸಾರ್ವಭೌಮ ಫೆಲೆಸ್ತೀನಿ ದೇಶವನ್ನು ರಚಿಸುವ ಅಗತ್ಯವನ್ನು ಭಾರತ ಒತ್ತಿ ಹೇಳಿದೆಯಲ್ಲದೆ ಮಾನವೀಯ ತತ್ವಗಳನ್ನು ಎತ್ತಿ ಹಿಡಿಯುವ ಬದ್ಧತೆಯಿದೆ ಎಂದು ಹೇಳಿದೆ. ಸುದ್ದಿಗಾರರ ಜೊತೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ನಿ ಭಾರತ ಎಲ್ಲಾ...