Connect with us

All posts tagged "Harsha Kumar madavu"

Read This

ಪುತ್ತೂರು18 hours ago

‘ಶ್ರೀಧರ್ ಭಟ್ ಬ್ರದರ್ಸ್ ಫರ್ನಿಚರ್’ ಶೋರೂಂನಲ್ಲಿ ದೀಪಾವಳಿ ವಿಶೇಷ ಸೇಲ್ – ಈಗ ಖರೀದಿಸಿ ಹಲವು ಗಿಫ್ಟ್ ಪಡೆಯಿರಿ

ಪುತ್ತೂರು: ಸೋಫಾ, ಟೇಬಲ್, ಕುರ್ಚಿಗಳು ಪ್ರತೀ ಮನೆ ಮತ್ತು ಕಚೇರಿಗಳ ಅತ್ಯಗತ್ಯತೆಯೂ ಹೌದು. ವೈವಿಧ್ಯಮಯ ಮತ್ತು ದೀರ್ಘಬಾಳಿಕೆಯ ವಿಚಾರದಲ್ಲಿ ಪುತ್ತೂರು ಭಾಗದವರ ಅನೇಕ ವರ್ಷಗಳ ನಂಬಿಕೆಯ ಶೋರೂಂ...

ಶೈಕ್ಷಣಿಕ1 day ago

Vivekananda Autonomous College Puttur Rank Holders 2026: ವಿವೇಕಾನಂದ ಸ್ವಾಯತ್ತ ಕಾಲೇಜಿನ ಸ್ನಾತಕ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ರ‍್ಯಾಂಕ್ ಪಟ್ಟಿ ಪ್ರಕಟ

Vivekananda Autonomous College Puttur Rank Holders 2026: ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ವಿದ್ಯಾರ್ಥಿಗಳು ಪದವಿ ಮತ್ತು ಸ್ನಾತಕೋತ್ತರ...

ನಿಧನ ವಾರ್ತೆ1 day ago

ಪುತ್ತೂರಿನ ಖ್ಯಾತ ಉದ್ಯಮಿ ಸಂತೋಷ್ ಕುಮಾರ್ ಎ. ನಿಧನ

ಪುತ್ತೂರು: ಪುತ್ತೂರಿನ ಪ್ರಸಿದ್ಧ ಉದ್ಯಮಿ, ಶಿವಾನಿ ಬಾಟ್ಲಿಂಗ್ (ಮಹೇಶ್ವರ ಬಾಟ್ಲಿಂಗ್ ಕಂಪನಿ) ಹಾಗೂ ಸಂತೋಷ್ ವೈನ್ಸ್ ಸಂಸ್ಥೆಗಳ ಮಾಲೀಕ, ಪರಿವಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಸಂತೋಷ್...

ಬಿಗ್ ನ್ಯೂಸ್2 days ago

ChatGPT- ಪತ್ನಿಗೆ ಹತ್ಯೆ ಸಂಚು ರೂಪಿಸಲು ಸಲಹೆ ನೀಡಿದ ಆರೋಪ: ಚಾಟ್‌ಜಿಪಿಟಿ ವಿರುದ್ಧ ಪತಿ ಕಾನೂನು ದಾವೆ..!

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನನ್ನು ಹತ್ಯೆ ಮಾಡುವಂತೆ ಪರಿತ್ಯಕ್ತ ಪತ್ನಿಗೆ ಸಲಹೆ ನೀಡಿದೆ ಎಂದು ಆರೋಪಿಸಿ ಅಮೆರಿಕದ ನಾರ್ತ್ ಕೆರೊಲಿನಾ ಮೂಲದ ಜೇಮ್ಸ್ ಗೇಟ್ಸ್ ಎಂಬವರು ಎಐ...

ಅಪರಾಧ2 days ago

Mangalore-ಮಂಗಳೂರು:‌ ಎಲೆಕ್ಟ್ರಿಷಿಯನ್‌ಗೆ ಹಲ್ಲೆ, ಹಣ ಸುಲಿಗೆ ಆರೋಪ: ಪಾಂಡೇಶ್ವರ ಠಾಣೆಯ ಮೂವರು ಸಿಬ್ಬಂದಿ ವಿರುದ್ಧ ಕೇಸ್

ಎಲೆಕ್ಟ್ರಿಷಿಯನ್‌ ಒಬ್ಬರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ...

ನಿಧನ ವಾರ್ತೆ2 days ago

Suicide-ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ..!

ಮಂಡ್ಯ ತಾಲೂಕಿನ ವಿ.ಸಿ. ಫಾರಂ ಗೇಟ್ ಸಮೀಪ ರೈಲಿಗೆ ತಲೆಕೊಟ್ಟು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಮಾದನಾಯಕನಹಳ್ಳಿ ನಿವಾಸಿಗಳಾದ ಸಹನಾ (25) ಮತ್ತು...

ರಾಜಕೀಯ2 days ago

Hemanath Shetty-ಶಾಸಕರ ವಿರುದ್ಧ ಬಿಜೆಪಿ ಸುಳ್ಳು ಪ್ರಚಾರ ನಿಲ್ಲಿಸದಿದ್ದರೆ ಗ್ರಾಮ ಗ್ರಾಮಗಳಲ್ಲಿ ಕಾಂಗ್ರೆಸ್ ಹೋರಾಟ – ಹೇಮನಾಥ ಶೆಟ್ಟಿ

ಶಾಸಕ ಅಶೋಕ್ ಕುಮಾರ್ ರೈ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದೆ ಬಿಜೆಪಿ ಪುತ್ತೂರಿಗೆ ಬಾಡಿಗೆ ಭಾಷಣಕಾರರನ್ನು ಕರೆಸಿ ಶಾಸಕರ ವಿರುದ್ಧ ಸುಳ್ಳು ಪ್ರಚಾರ ನಡೆಸುತ್ತಿದೆ. ಇಂತಹ ಅಪಪ್ರಚಾರವನ್ನು...

ಬಿಗ್ ನ್ಯೂಸ್2 days ago

Puttur-ಎಸ್‌ಐಆರ್‌ ವಿರುದ್ಧ ನ. 9ರಂದು ಪುತ್ತೂರಿನಲ್ಲಿ ತಿರಂಗಾ ಯಾತ್ರೆ ಹಾಗೂ ಪ್ರತಿಭಟನಾ ಸಭೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿರೋಧಿಸಿ, ‘ಮತ ಉಳಿಸಿ–ಪ್ರಜಾಪ್ರಭುತ್ವ ರಕ್ಷಿಸಿ’ ಎಂಬ ಘೋಷವಾಕ್ಯದೊಂದಿಗೆ ನವೆಂಬರ್ 9ರಂದು ಪುತ್ತೂರಿನಲ್ಲಿ ತಿರಂಗಾ ಯಾತ್ರೆ ಹಾಗೂ ಪ್ರತಿಭಟನಾ ಸಭೆ...

ಅಂತರ ರಾಜ್ಯ2 days ago

Arrested-ನಿವೃತ್ತ ಐಎಎಸ್ ಅಧಿಕಾರಿ ಕೊಲೆ ಪ್ರಕರಣ: ಒಂದು ತಿಂಗಳ ಬಳಿಕ ರೈಲಿನಲ್ಲಿ ಪರಾರಿಯಾಗಿದ್ದ ಕೇರ್‌ಟೇಕರ್ ಅರೆಸ್ಟ್..!

ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಅಗ್ರವಾಲ್ ಅವರನ್ನು ಬರ್ಬರವಾಗಿ ಹತ್ಯೆಗೈದು ರೈಲಿನಲ್ಲಿ ಪರಾರಿಯಾಗಿದ್ದ ಮನೆಯ ಕೇರ್‌ಟೇಕರ್ ವರುಣ್ ವಾಲ್ಮೀಕಿಯನ್ನು ಮಧ್ಯಪ್ರದೇಶ ಪೊಲೀಸರು ಒಂದು ತಿಂಗಳ ಬಳಿಕ ಬಂಧಿಸಿದ್ದಾರೆ....

ಅಂತರ ರಾಜ್ಯ2 days ago

Mohammed Shami: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ...

error: Content is protected !!