ನೆರೆಹೊರೆಯಲ್ಲಿ ದೊಂಬಿ ಎಬ್ಬಿಸಿ ಕಿರಿಕಿರಿ ಉಂಟುಮಾಡುತ್ತಿದ್ದ ಗೂಂಡಾಗಳನ್ನು ತಡೆಯಲು ಪ್ರಯತ್ನಿಸಿದ ಹರಿಯಾಣ ಪೊಲೀಸ್ ಅಧಿಕಾರಿಯೊಬ್ಬರನ್ನು ಅವರ ಮನೆ ಮುಂದೆಯೇ ಬಡಿಗೆ ಮತ್ತು ಇಟ್ಟಿಗೆಗಳಿಂದ ಹೊಡೆದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಹಿಸ್ಸಾರ್ನಲ್ಲಿ ಗುರುವಾರ ತಡರಾತ್ರಿ ನಡೆದಿದೆ....
ಹರ್ಯಾಣದಲ್ಲಿ “ಮತ ಕಳ್ಳತನ ನಡೆದಿದ್ದು, ಇದು ದೇಶದ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ತೀವ್ರ ಸ್ವರೂಪದ ಆರೋಪ ಮಾಡಿದರು. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2024ರ ಹರ್ಯಾಣ...
ವ್ಯಕ್ತಿಯ ವಯಸ್ಸನ್ನು ದೃಢೀಕರಿಸಲು ಆಧಾರ್ ಕಾರ್ಡ್ ಅನ್ನು ಆಧಾರವಾಗಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇದರಿಂದ ವಯಸ್ಸು ನಿರ್ಧಾರಕ್ಕೆ ಶಾಲಾ ದಾಖಲೆಗಳು ಹೆಚ್ಚು ಪ್ರಾಮಾಣಿಕ ಎಂದು ದೃಢಪಡಿಸಿದೆ. ನವದೆಹಲಿ: ವ್ಯಕ್ತಿಯ ವಯಸ್ಸನ್ನು...
ನಯಾಬ್ ಸಿಂಗ್ ಸೈನಿಯವರು ಹರ್ಯಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಬಿಜೆಪಿ ಗಣ್ಯರು ಹಾಗೂ NDA ಮಿತ್ರಪಕ್ಷಗಳು ಪಂಚಕುಲದಲ್ಲಿ ಆಯೋಜಿಸಲಾಗಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದವು. ಚಂಡೀಗಢ:...
ಕಾಂಗ್ರೆಸ್ ಪಕ್ಷ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ಪಕ್ಷದ ನಾಯಕರು ‘ಬಿ-ಡಿ (ಭೂಪಿಂದರ್ ಹೂಡಾ ಮತ್ತು ಅವರ ಮಗ ದೀಪಿಂದರ್) ಬಣ’ದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಹೂಡಾ ಅವರಿಗೆ ಪೂರ್ಣ ಸ್ವಾತಂತ್ರ್ಯ...
ಚುನಾವಣೆ ಘೋಷಣೆಗೆ ಮೂರ್ನಾಲ್ಕು ತಿಂಗಳ ಮುನ್ನವೇ ಬಿಜೆಪಿ ಕೈಗೊಂಡ ಕೆಲವು ಅಚ್ಚರಿ ತೀರ್ಮಾನಗಳು, ಇದೀಗ ಹರ್ಯಾಣದಲ್ಲಿ ಫಲ ಕೊಟ್ಟಿದೆ. ಉತ್ತರಾಖಂಡ ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಿದ ರೀತಿಯಲ್ಲೇ, ಹರ್ಯಾಣದಲ್ಲೂ ಗೆಲುವು ಪುನರಾವರ್ತಿಸಿದೆ. ಈ ಎಲ್ಲಾ ಬೆಳವಣಿಗೆಗಳ...
ಚುನಾವಣೆ ಫಲಿತಾಂಶಕ್ಕೆ ದಿಕ್ಕೂಚಿ ಎಂದೇ ಮತಗಟ್ಟೆ ಸಮೀಕ್ಷೆಗಳನ್ನು ಪರಿಗಣಿಸಲಾಗುತ್ತದೆ. ಆದರೆ ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿರುವಂತೆಯೇ, ಚುನಾವಣೋತ್ತರ ಫಲಿತಾಂಶಗಳ ಲೆಕ್ಕಾಚಾರಗಳು ಮತ್ತೆ ಬುಡಮೇಲಾಗುತ್ತಿರುವ ಪರಿಸ್ಥಿತಿ ಕಂಡುಬರುತ್ತಿವೆ. ಬೆಂಗಳೂರು: ಚುನಾವಣೆ ಫಲಿತಾಂಶಕ್ಕೆ ದಿಕ್ಕೂಚಿ ಎಂದೇ ಮತಗಟ್ಟೆ...
ತೊಂಬತ್ತು ಸದಸ್ಯ ಬಲವನ್ನು ಹೊಂದಿರುವ ಹರ್ಯಾಣ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಿದೆ. ಬಿಜೆಪಿ 49, ಕಾಂಗ್ರೆಸ್ 34 ಮತ್ತು ಇತರರು ಆರು ಸ್ಥಾನದಲ್ಲಿ ಮುನ್ನಡೆಯಲ್ಲಿದ್ದಾರೆ. ಕ್ಷಣಕ್ಷಣಕ್ಕೂ ಮುನ್ನಡೆ ಮತ್ತು ಹಿನ್ನಡೆಯಲ್ಲಿ ಬದಲಾವಣೆಯಾಗುತ್ತಿದೆ. ಹೊಸದಿಲ್ಲಿ : ತೊಂಬತ್ತು...
ಲೋಕಸಭೆ ಚುನಾವಣೆ ಬಳಿಕ ನಡೆದಿರುವ ಮೊದಲ ವಿಧಾನಸಭೆ ಚುನಾವಣೆಗಳ ಫಲಿತಾಂಶ ಮಂಗಳವಾರ ಪ್ರಕಟವಾಗುತ್ತಿದೆ. ಹರ್ಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆದಿದ್ದು, ಎರಡೂ ರಾಜ್ಯಗಳಿಂದ ಒಟ್ಟು 1,134 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಕ್ಸಿಟ್ ಪೋಲ್ ಸಮೀಕ್ಷೆಗಳು...
ತೋಶಮ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅನಿರುದ್ಧ್ ಚೌಧರಿ ಪರ ಪ್ರಚಾರ ನಡೆಸಿರುವ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ಅನಿರುದ್ಧ್ ಚೌಧರಿಗೆ ಬೆಂಬಲ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ. ಚಂಡೀಗಢ : ತೋಶಮ್ ವಿಧಾನಸಭಾ...