ಹಾಸನ ಜಿಲ್ಲೆಯ ಇಬ್ಬರು ಸರ್ಕಾರಿ ಅಧಿಕಾರಿಗಳು ಒಂದೇ ದಿನ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಸಕಲೇಶಪುರ ತಾಲೂಕು ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ವೆಂಕಟೇಶ್ (50) ಹಾಗೂ ಹಾಸನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯ ಅಧೀಕ್ಷಕ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಗುರುವಾರ ಕೆಎಸ್ಸಾರ್ಟಿಸಿ ಬಸ್ ಹಾಗೂ ಬೊಲೆರೋ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು...
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚೌಲಗೆರೆ ಟೋಲ್ ಪ್ಲಾಜಾದಲ್ಲಿ (Chaulagere Toll Plaza) ಹಣ ಕೇಳಿದ ಸಿಬ್ಬಂದಿಗೆ ಕಿಡಿಗೇಡಿಗಳ ಗುಂಪೊಂದು ಗನ್ ಹಾಗೂ ಲಾಂಗ್ ತೋರಿಸಿ ಜೀವ ಬೆದರಿಕೆ ಹಾಕಿರುವ ಆತಂಕಕಾರಿ ಘಟನೆ ನಡೆದಿದೆ. ಹಾಸನ:...
ಹಾಸನದ ಹಲಸುಲಿಗೆ ಗ್ರಾಮದಲ್ಲಿ ಎತ್ತಿನಹೊಳೆ ಯೋಜನೆಯ ಪೈಪ್ಲೈನ್ ಜಾಯಿಂಟ್ ಕಳಚಿದ ಪರಿಣಾಮ ಸುಮಾರು 8 ಕೋಟಿ ಲೀಟರ್ಗೂ ಅಧಿಕ ನೀರು ವ್ಯರ್ಥವಾಗಿ ಹರಿದು ಹೋಗಿದೆ. ಭಾನುವಾರ ಸಂಭವಿಸಿದ ಈ ತಾಂತ್ರಿಕ ದೋಷದಿಂದಾಗಿ ಸತತ 15 ತಾಸುಗಳ...
ಹಾಸನ: ಹಾಸನದ (Hassan) ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗೆಳತಿಯ ಸ್ಥಿತಿ ಗಂಭೀರವಾಗಿದೆ. ಘಟನೆಯ ವಿವರ:ನಗರದ ಸತ್ಯಮಂಗಲ ಬಡಾವಣೆಯ ನಿವಾಸಿ ಪ್ರಿಯಾ (23) ಮೃತ ಪಟ್ಟ...
ಯಾವುದೇ ಶುಭ ಕಾರ್ಯವಿರಲಿ ಅಥವಾ ರಾಜಕೀಯ ಸಮಾವೇಶವಿರಲಿ, ವಾಸ್ತು ಮತ್ತು ಸಂಪ್ರದಾಯಕ್ಕೆ ಅತಿಯಾದ ಪ್ರಾಮುಖ್ಯತೆ ನೀಡುವ ಮಾಜಿ ಸಚಿವ ಎಚ್.ಡಿ. ರೇವಣ್ಣ, ಬುಧವಾರ ಹಾಸನದಲ್ಲಿ ತಮ್ಮ ಈ ನಡೆಯ ಮೂಲಕ ಮತ್ತೊಮ್ಮೆ ಗಮನ ಸೆಳೆದಿದ್ದಾರೆ. ಶನಿವಾರ...
ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ ಮೊದಲ ಪತ್ನಿಯನ್ನೇ ಪತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿ, ಶವವನ್ನು ನದಿಗೆ ಎಸೆದಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ರಾಧಾ (40) ಕೊಲೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ...
ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು : ಸೆಪ್ಟೆಂಬರ್ -13: ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ...
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಚತುರ್ಥಿ ವಿಸರ್ಜನೆ ಮೆರವಣಿ ಸಂದರ್ಭ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ. ಸುಮಾರು 23ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ....
ತಾನು ಅಪಹರಣವಾದಂತೆ ಕನಸು ಕಂಡಿದ್ದ ಬಾಲಕಿಯೊಬ್ಬಳು ಬೆಳಗ್ಗೆ ಶಾಲೆಗೆ ಹೋಗುವಾಗ ಪಕ್ಕದಲ್ಲಿ ಹಂಪ್ ದಾಟಲು ನಿಧಾನವಾದ ಮಾರುತಿ ಒಮಿನಿಯನ್ನು ಕಂಡು ಕಿರುಚಿಕೊಂಡು ತನ್ನನ್ನು ಅಪಹರಣ ಮಾಡಲು ಬಂದಿದ್ದರು ಎಂದು ಹೇಳಿದ ಘಟನೆ ಹಾಸನ ಜಿಲ್ಲೆಯ ಆಲೂರು...