ಹಾಸನ ತಾಲೂಕಿನ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಸಂಭವಿಸಿದ ಟ್ರಕ್ ಅಪಘಾತದಲ್ಲಿ ಒಂಬತ್ತು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಧಾನ ಮಂತ್ರಿ ರಾಷ್ಟ್ರೀಯ...
ಹಾಸನ ದುರಂತಕ್ಕೆ ಕಾರಣನಾದ ಟ್ರಕ್ ಚಾಲಕ ಭುವನ್ ವಿರುದ್ಧ ಗೋರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸ್ಥಳಕ್ಕೆ ಹೆಚ್ಚುವರಿ ಕೆಎಸ್ಆರ್ಪಿ ತುಕಡಿ ನೇಮಿಸಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ....
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಚತುರ್ಥಿ ವಿಸರ್ಜನೆ ಮೆರವಣಿ ಸಂದರ್ಭ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ. ಸುಮಾರು 23ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ....