ಸರಕಾರಿ ಶಾಲಾ ನೂತನ ಕೊಠಡಿ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದ ಮೇಲೆ ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿ ಪ್ರಾ ಶಾಲೆಯ ಮುಖ್ಯ ಶಿಕ್ಷಕಿಗೆ ಶಿಕ್ಷಣ ಇಲಾಖೆಯಿಂದ ನೊಟೀಸ್ ಜಾರಿ ಮಾಡಲಾಗಿದೆ....
ಮುಖ್ಯಶಿಕ್ಷಕನೇ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಹೇಯಕೃತ್ಯ ಕಲಬುರಗಿಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಡ್ರಾಮಿ ಪಟ್ಟಣದ ನವೋದಯ ಕಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಹಾಜಿಮಲಂಗ್ ಗಣಿಯಾರ್...