ಬೆಳೆ ವಿಮೆ ಪರಿಹಾರ ವಿಳಂಬ ಮತ್ತು ಸರ್ಕಾರದ ಅಸಡ್ಡೆ ವಿರುದ್ಧ ಪುತ್ತೂರಿನಲ್ಲಿ ರೈತರ ತೀವ್ರ ಆಕ್ರೋಶ. ಬೆಳೆ ನಷ್ಟದಿಂದ ತತ್ತರಿಸಿದ ರೈತರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಆರೋಪಿಸಿ, ಸರ್ಕಾರ ಮತ್ತು ವಿಮಾ ಕಂಪನಿಗಳ ವಿರುದ್ಧ ಸಮರಕ್ಕೆ...
ಇಂದು ನಸುಕಿನ ಜಾವ 4:15ರ ಸುಮಾರಿಗೆ ವಿಶ್ವನಾಥ ನಾಯ್ಕ ಎಂಬವರ ಮನೆಯ ಹಿಂದಿನ ಗುಡ್ಡ ಕುಸಿದು ಮನೆಯ ಒಂದು ಪಾರ್ಶ್ವಕ್ಕೆ ಬಿದ್ದಿದೆ. ಇದರಿಂದ ಮನೆಗೆ ಸೇರಿಸಿ ಕಟ್ಟಲಾಗಿದ್ದ ಕೋಣೆ , ಸಿಮೆಂಟ್ ಶೀಟ್ ಸಂಪೂರ್ಣ ಹಾನಿಯಾಗಿದೆ.ಅಲ್ಲಿ...
ಬಂಟ್ವಾಳ : ಇಲ್ಲಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಾಣೆ ಮಾಡುವ ಶೆಡ್ ನೆಲಕ್ಕುರುಳಿದೆ. ಇದರಿಂದಾಗಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃತಪಟ್ಟಿವೆ. ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದ್ದು, ಪಶ್ಞಿಮ ಘಟ್ಟದ ತಪ್ಪಲಿನಲ್ಲಿರುವ ಕಾರಣೀಕ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಸಂಬಂದಿಸಿದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಕಳೆದೆರೆಡು ದಿನಗಳಿಂದ ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರ...
ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಜೂ.22ರಂದು ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಹವಾಮಾನ ಇಲಾಖೆಯು ರಾಜ್ಯದ ವಿವಿಧೆಡೆ ಗುಡುಗು ಸಹಿತ...
ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಾಧಾರಣವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಆದರೆ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯುವ...