ಶೂನ್ಯಕ್ಕಿಂತ ಕಡಿಮೆ ತಾಪಮಾನದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಹಿನ್ನೆಲೆ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಅಧಿಕಾರಿಗಳು ಅಲ್ಲೇ ಒಂದು ರಾತ್ರಿ ಕಳೆದಿದ್ದಾರೆ. ಅವರಿಗೆ ಬೆಂಗಳೂರಿನ ಚಾರಣಿಗ ಮತ್ತು ಅವರ ಜೊತೆಯವರು...
ಮಹಾರಾಷ್ಟ್ರದ ಪುಣೆಯಲ್ಲಿ ಎರಡೇ ತಿಂಗಳಲ್ಲಿ ಮತ್ತೊಂದು ಹೆಲಿಕಾಪ್ಟರ್ ಅಪಘಾತ ಸಂಭವಿಸಿದೆ. ಎನ್ಸಿಪಿ ನಾಯಕ ಸುನಿಲ್ ತತ್ಕಾರೆ ಅವರನ್ನು ಕರೆದೊಯ್ಯಲು ಪುಣೆಯಿಂದ ಹೊರಟಿದ್ದ ಹೆಲಿಕಾಪ್ಟರ್, ಬೆಟ್ಟ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಪತನದ ಬೆನ್ನಲ್ಲೇ ಅದಕ್ಕೆ ಬೆಂಕಿ ಹೊತ್ತಿಕೊಂಡು ಉರಿದಿದೆ...