ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು...
ಧರ್ಮಸ್ಥಳದ ರಹಸ್ಯ ಸಮಾಧಿ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್ಐಟಿ)ಗೆ, ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪರ ವಕೀಲರು ಸಹಾಯವಾಣಿ ಆರಂಭಿಸುವಂತೆ ಒತ್ತಾಯಿಸಿದ್ದಾರೆ. ಧರ್ಮಸ್ಥಳದ ರಹಸ್ಯ ಸಮಾಧಿ...
ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಲು “ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಮಂಗಳೂರು: ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಲು “ಒಂದೇ ಭಾರತ...
ಸಾರ್ವಜನಿಕರು ಇನ್ನುಮುಂದೆ ಶಸ್ತ್ರಚಿಕಿತ್ಸೆ ಅಗತ್ಯವಿದೆಯೋ ಇಲ್ಲವೋ ಎನ್ನುವುದರ ಬಗ್ಗೆ 2ನೇ ಅಭಿಪ್ರಾಯ ಪಡೆಯುವಂತಾಗಲು ಉಚಿತವಾಗಿ ತಜ್ಞವೈದ್ಯರಿಂದ ಮಾಹಿತಿ ನೀಡಲು ಆರೋಗ್ಯ ಇಲಾಖೆ ಸಹಾಯವಾಣಿ ಪ್ರಾರಂಭಿಸಿದ್ದು, ಮಂಗಳವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದ್ದಾರೆ. ಸಾರ್ವಜನಿಕರು...