ಹಿಂದೂ ಸಂಘಟನೆಗಳ ಮುಖಂಡರ ಕುರಿತು ಸಾರ್ವಜನಿಕ ಸಭೆಯಲ್ಲಿ ಅವಮಾನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಹಿಂದೂ ಜಾಗರಣ ವೇದಿಕೆಯ ಪುತ್ತೂರು ಘಟಕವು ನಗರ...
ಕರ್ನಾಟಕದ ಕಾಂಗ್ರೆಸ್ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳ ಮುಖಂಡರ ಮೇಲೆ ಮಾತ್ರ ಗುರಿಯಿಟ್ಟು ಕ್ರಮ ಕೈಗೊಳ್ಳುತ್ತಿದ್ದು, ರಾಜ್ಯ ಸರ್ಕಾರವೇ ‘ದ್ವೇಷ ಭಾಷಣ’ವನ್ನು ಪ್ರಚಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು...
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಿಂದೂ ಯುವತಿಯ ದೇಹವನ್ನು ಸಹ ಪ್ರಯಾಣಿಕ ಸ್ಪರ್ಶಿಸಿದ್ದಾನೆಂದು ಆರೋಪಿಸಿ ಹಿಂದೂತ್ವವಾದಿ ಕಾರ್ಯಕರ್ತರ ತಂಡವೊಂದು ಯುವಕನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಸುಳ್ಯ: ಬೆಂಗಳೂರಿನಿಂದ ಸುಳ್ಯಕ್ಕೆ...