ಎರಡೂವರೆ ವರ್ಷದ ಹಿಂದೆ ಚಿತ್ರಿಕರಿಸಿದ್ದಾರೆ ಎನ್ನಲಾದ ವಿಡಿಯೋ ಒಂದರ ಕುರಿತಾದ ಪೂರ್ವದ್ವೇಷದ ಹಿನ್ನೆಲೆಯಲ್ಲಿ ತಿಂಗಳಾಡಿಯಲ್ಲಿ ಜುಲೈ 2ರಂದು 2 ತಂಡಗಳ ಮಧ್ಯೆ ಪರಸ್ಪರ ಹೊಡೆದಾಟ ನಡೆದ ಬಗ್ಗೆ ಇತ್ತಂಡಗಳು ಆರೋಪ ಮಾಡಿ ಸಂಪ್ಯ ಪೊಲೀಸ್ ಠಾಣೆಯಲ್ಲಿ...
ಹುಬ್ಬಳ್ಳಿ ನಗರದಲ್ಲಿ ಲವ್ ಜಿಹಾದ್ ಆರೋಪವೊಂದು ಕೇಳಿಬಂದಿದ್ದು, ಈ ವಿಚಾರವಾಗಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸಮೀರ್ ಮುಲ್ಲಾ ಎಂಬ ಮುಸ್ಲಿಂ ಯುವಕ ಜಿಮ್ವೊಂದರಲ್ಲಿ ಹಿಂದೂ ಯುವತಿಯ ಪರಿಚಯ...
ಧರ್ಮಸ್ಥಳದಲ್ಲಿ ಸರ್ಕಾರವು ವಿಶೇಷ ತನಿಖಾ ತಂಡ (SIT) ರಚಿಸಿ ಉತ್ಖನನ ನಡೆಸುತ್ತಿರುವ ಮಾದರಿಯಲ್ಲೇ, ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿಯೂ (ದತ್ತಪೀಠ) ಉತ್ಖನನ ನಡೆಸಬೇಕು ಎಂದು ಹಿಂದೂಪರ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ. ಚಿಕ್ಕಮಗಳೂರು: ಧರ್ಮಸ್ಥಳದಲ್ಲಿ...
ವಿಶ್ವಹಿಂದೂ ಪರಿಷತ್ʼನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಕಳೆದ ವಿಧಾನಸಭೆ ಚುನಾವಣೆ ಹಾಗೂ ಆ ಬಳಿಕ ಬಿಜೆಪಿ ಮತ್ತು ಸಂಘ ಪರಿವಾರ ಸಂಘಟನೆಗಳ ನಡುವೆ...