ವಿಶ್ವಕಪ್ ಫುಟ್ಬಾಲ್ ಫೈನಲ್ ಹಿನ್ನೆಲೆಯಲ್ಲಿ ಇಂದು (ಸೋಮವಾರ) ಕೇರಳ ರಾಜ್ಯದ ಶೈಕ್ಷಣಿಕ ಸಂಸ್ಥೆಗಳಿಗೆ ಸರಕಾರ ರಜೆ ಘೋಷಿಸಿದೆ. ಕಾಲೇಜುಗಳು ಸೇರಿ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ. ತಿರುವನಂತಪುರ: ವಿಶ್ವಕಪ್ ಫುಟ್ಬಾಲ್ ಫೈನಲ್ ಹಿನ್ನೆಲೆಯಲ್ಲಿ ಇಂದು...
ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 7ರ ಮಂಗಳವಾರದಂದು ಹಲವು ಜಿಲ್ಲೆಗಳ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಯಾ ಜಿಲ್ಲಾಧಿಕಾರಿಗಳು ಮಳೆಯ ತೀವ್ರತೆಯನ್ನು ಗಮನಿಸಿ ಈ ಆದೇಶ...
ಮಂಗಳೂರು: (ಆ. 28): ಬಂಗಾಳ ಕೊಲ್ಲಿಯಲ್ಲಿ (Bangala Kolli) ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಭಾರೀ ಮಳೆಯಾಗುವ (Karnataka Rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ....
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು 28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಈ ಎರಡೂ ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೇ 27 ಮತ್ತು 28 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ...
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಪಂಜಾಬ್ನ ಆರು ಗಡಿ ಜಿಲ್ಲೆಗಳ ಎಲ್ಲಾ ಶಾಲೆಗಳಿಗೆ ಮೇ 11ರವರೆಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಂಡೀಗಢ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡದಲ್ಲಿ ಕಾಲೇಜು ವಿದ್ಯಾರ್ಥಿನಿ ವಿಷ ಸೇವಿಸಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ಗ್ರಾಮದ ನಿವಾಸಿಗಳಾದ ಪೌಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿಯ ಪುತ್ರಿ, ಪ್ರಿಯಾಂಕಾ...
ದೀಪಾವಳಿ ಹಬ್ಬದ ಪ್ರಯುಕ್ತ ಹಾಗೂ ಅನೇಕ ದಿನಗಳ ರಜೆ ಹಿನ್ನೆಲೆ ಸ್ವಂತ ಊರುಗಳಿಗೆ ತೆರಳಿದ್ದ ಬೆಂಗಳೂರಿನ ಜನರು ಸೋಮವಾರ ನಗರಕ್ಕೆ ಮರಳುತ್ತಿದ್ದರು. ಇದರಿಂದ ಬೆಂಗಳೂರಿನ ಎಲ್ಲಾ ಮುಖ್ಯ ರಸ್ತೆಗಳಲ್ಲಿಯೂ ಟ್ರಾಫಿಕ್ ಜಾಮ್ ಆಗಿ ಸಂಚಾರ ಸ್ತಬ್ಧವಾಯಿತು....
ಇಂದು ಬೆಳಗಿನ ವೇಳೆಯಲ್ಲಿ ಬೆಳ್ಳ ಗ್ರಾಮದ ಕಲ್ಲಪಾದೆಯಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ರಿಕ್ಷಾ ಮತ್ತು ಪಿಕಪ್ ವಾಹನ ನಡುವೆ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ 11 ವರ್ಷದ ವಿದ್ಯಾರ್ಥಿನಿ ಆಯಿಷಾ ವಹಿಬಾ...
ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆಯನ್ನು ಘೋಷಿಸಿ...
ಸಪ್ಟೆಂಬರ್ ತಿಂಗಳಿನಲ್ಲಂತೂ ಭರ್ಜರಿ ರಜೆಯ ರಸದೌತಣ ಸಿಗಲಿದೆ. ಹೊಸ ತಿಂಗಳಲ್ಲಿ, ಶಾಲೆಗಳಿಗೆ ಯಾವ ದಿನಗಳಲ್ಲಿ ರಜೆ ಇದೆ ಎಂದು ತಿಳಿಯಲು ಮಕ್ಕಳು ಕುತೂಹಲದಿಂದ ಕಾಯುತ್ತಿದ್ದಾರೆ. ಇದನ್ನು ನೋಡುತ್ತಿದ್ದ ವಿದ್ಯಾರ್ಥಿಗಳಿಗೆ ಸಖತ್ ಖುಷಿ ಸುದ್ದಿಯೊಂದು ಸಿಕ್ಕಿದೆ. ಸೆಪ್ಟೆಂಬರ್...