ಮಂಗಳೂರಿನ ಪ್ರಸಿದ್ಧ ಉದ್ಯಮಿಯೊಬ್ಬರಿಗೆ ಅಶ್ಲೀಲ ವಿಡಿಯೋ ತೋರಿಸಿ ಹನಿಟ್ರ್ಯಾಪ್ ಮಾಡಿ, ಬರೋಬ್ಬರಿ 2.77 ಕೋಟಿ ರೂಪಾಯಿ ದೋಚಿದ ಹೈಪ್ರೊಫೈಲ್ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್...
ಸೋಶಿಯಲ್ ಮೀಡಿಯಾ ಮೂಲಕ ಶ್ರೀಮಂತ ಉದ್ಯಮಿಗಳನ್ನು ಪರಿಚಯಿಸಿಕೊಂಡು, ಬಳಿಕ ಲಾಡ್ಜ್ಗೆ ಕರೆಸಿ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಮಹಿಳೆಯೊಬ್ಬಳನ್ನು ಬೆಳಗಾವಿಯ ಟಿಳಕವಾಡಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಮೂಲದ, ವೃತ್ತಿಯಲ್ಲಿ ಫ್ಯಾಶನ್ ಡಿಸೈನರ್...
ಜೆಡಿಎಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಅವರನ್ನು ‘ಹನಿಟ್ರ್ಯಾಪ್’ (ಪ್ರಣಯ ಜಾಲ) ಮಾಡಿ ತೇಜೋವಧೆ ಮಾಡಲು ಯತ್ನಿಸಿದ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ...
ಎಳನೀರು ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬಳು ಬ್ಯಾಂಕ್ ವ್ಯವಸ್ಥಾಪಕರೊಬ್ಬರನ್ನು ಹನಿ ಟ್ರ್ಯಾಪ್ ಮಾಡಿ, ತನ್ನ ಮಗ ಮತ್ತು ನಕಲಿ ಪತ್ರಕರ್ತನೊಂದಿಗೆ ಸೇರಿ ₹10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಬೆಳಕಿಗೆ ಬಂದಿದೆ. ಈ...
ಕುಂದಾಪುರ ಪೊಲೀಸರು ಹನಿಟ್ರಾಪ್ ಜಾಲವೊಂದನ್ನು ಬೇಧಿಸಿ ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕುಂದಾಪುರ, ಸೆ.2: ಕುಂದಾಪುರ ಪೊಲೀಸರು ಹನಿಟ್ರಾಪ್ ಜಾಲವೊಂದನ್ನು ಬೇಧಿಸಿ ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ....
ಏ.12 ರಂದು, ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ನಿವಾಸಿ, ಅಕ್ಟರ್ಸಿದ್ದಿಕ್ (ವ.28) ಎಂಬುವವರು ಹನಿಟ್ರ್ಯಾಪ್ ಭೀತಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ: ಏ.12 ರಂದು, ಬಂಟ್ವಾಳ ತಾಲೂಕಿನ...
ಟೀಚರ್ ಒಬ್ಬಳು, ಪೋಷಕರನ್ನೇ ಹನಿಟ್ರ್ಯಾಪ್ (Honey Trap) ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾಳೆ. ಪೋಷಕನಿಗೆ ಒಂದು ಕಿಸ್ ನೀಡಿ ಅದರ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ (Blackmail) ಮಾಡಿ 50,000ಕ್ಕೂ ಹೆಚ್ಚಿನ ಹಣ ವಸೂಲಿ ಮಾಡಿದ್ದಾಳೆ. ಸಮಾಜದಲ್ಲಿ ಶಿಕ್ಷಕರಿಗೆ...
ಕರ್ನಾಟಕದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮನ್ನು ಹನಿಟ್ರ್ಯಾಪ್ಗೆ ಒಳಗಾಗಿಸಲು ನಡೆದ ಯತ್ನದ ಬಗ್ಗೆ ಮಂಗಳವಾರ (ಮಾ. 25) ಮಾಧ್ಯಮಗಳ ಮುಂದೆ ವಿವರಿಸಿದ್ದಾರೆ. ಈ ಸಂಬಂಧ ತಮಗೆ ಆಗಿರುವ ಅನುಭವವನ್ನು ಅವರು ಚುಟುಕಾಗಿ ಬಿಚ್ಚಿಟ್ಟಿದ್ದಾರೆ....
ಗುರುವಾರ ವಿಧಾನಸಭೆಯಲ್ಲಿ ರಾಜ್ಯದ ಪ್ರಮುಖ ಸಚಿವರನ್ನೇ ಹನಿಟ್ರ್ಯಾಪ್ಗೆ ಸಿಲುಕಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದ್ದ ವೇಳೆ, ಪ್ರತಿಪಕ್ಷ ಬಿಜೆಪಿಯ ನಾಯಕರ ನಡುವಿನ ಸಮನ್ವಯ ಕೊರತೆ ಮತ್ತೊಮ್ಮೆ ಸ್ಪಷ್ಟವಾಯಿತು. ಈ ವಿಷಯವನ್ನು ಎತ್ತಿಕೊಂಡು ಸರ್ಕಾರವನ್ನು...
ರಾಜ್ಯದ ರಾಜಕೀಯ ವಲಯದಲ್ಲಿ ಹನಿಟ್ರ್ಯಾಪ್ ವಿವಾದ ಮತ್ತೊಮ್ಮೆ ತಲೆ ಎತ್ತಿದ್ದು, ಇಂದು ವಿಧಾನಸಭೆಯ ಸದನದಲ್ಲಿ ನಡೆದ ಘಟನೆ ಇಡೀ ರಾಜ್ಯದ ಗಮನವನ್ನು ಸೆಳೆದಿದೆ. ಶಾಸಕ ಯತ್ನಾಳ್ ಅವರು ಒಂದು ಸ್ಫೋಟಕ ಹೇಳಿಕೆ ನೀಡುವ ಮೂಲಕ ರಾಜಕೀಯ...