ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ವಿವಾಹಿತ ಮಹಿಳೆ ಮತ್ತು ಅವರ ಮೂರು ವರ್ಷದ ಮಗು ಉತ್ತರ ಕರ್ನಾಟಕದ ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದು, ಬೆಳ್ಳಾರೆ ಪೊಲೀಸರು ಅವರನ್ನು ಸುರಕ್ಷಿತವಾಗಿ ಕರೆತಂದು ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ. ಕೊಳ್ಳಿಗೆ ಗ್ರಾಮದ ಕುಂಟಿಕಾನ ನಿವಾಸಿ...
ಹುಬ್ಬಳ್ಳಿ ಜಿಲ್ಲೆಯ ಕುಂದಗೋಳ ರಸ್ತೆಯ ಶೆರೆವಾಡ ಗ್ರಾಮದ ಬಳಿ ಎದೆನಡುಗಿಸುವಂತಹ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಜೆಸಿಬಿ ಯಂತ್ರವನ್ನು ದುರಸ್ತಿ ಮಾಡುತ್ತಿದ್ದ ವ್ಯಕ್ತಿಗೆ ಅತಿ ವೇಗವಾಗಿ ಬಂದ ಕಾರೊಂದು ಡಿಕ್ಕಿ...
ಹುಬ್ಬಳ್ಳಿ ನಗರದಲ್ಲಿ ಅನ್ಯ ಕೋಮಿನ ಯುವಕನ ವಿರುದ್ಧ ದಾಖಲಾಗಿದ್ದ ಲೈಂಗಿಕ ಕಿರುಕುಳದ ಪ್ರಕರಣವು ಈಗ ಭಾರಿ ತಿರುವು ಪಡೆದುಕೊಂಡಿದೆ. ಬೆಳಿಗ್ಗೆಯಷ್ಟೇ ಯುವಕನ ವಿರುದ್ಧ ಗಂಭೀರ ಆರೋಪ ಮಾಡಿದ್ದ ಯುವತಿ, ಸಂಜೆಯ ವೇಳೆಗೆ ತನ್ನ ಹೇಳಿಕೆಯಿಂದ ಸಂಪೂರ್ಣವಾಗಿ...
ಹುಬ್ಬಳ್ಳಿ ನಗರದಲ್ಲಿ ಲವ್ ಜಿಹಾದ್ ಆರೋಪವೊಂದು ಕೇಳಿಬಂದಿದ್ದು, ಈ ವಿಚಾರವಾಗಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸಮೀರ್ ಮುಲ್ಲಾ ಎಂಬ ಮುಸ್ಲಿಂ ಯುವಕ ಜಿಮ್ವೊಂದರಲ್ಲಿ ಹಿಂದೂ ಯುವತಿಯ ಪರಿಚಯ...
ಖಾಸಗಿ ಬ್ಯಾಂಕ್ನ ಮ್ಯಾನೇಜರ್ ಓರ್ವ ತನ್ನದೇ ಬ್ಯಾಂಕ್ನಲ್ಲಿ ಹೌಸ್ಕೀಪಿಂಗ್ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು, ಆಕೆಯ ಮೇಲೆ ಹಲ್ಲೆ ನಡೆಸಿ, ವಿಷಪ್ರಾಷಣ ಮಾಡಿ ಬರ್ಬರವಾಗಿ ಹತ್ಯೆಗೈದಿರುವ ದಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೆ...
ಹುಬ್ಬಳ್ಳಿ, ಏಪ್ರಿಲ್ 13: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ (Bihar) ಮೂಲದ ರಿತೇಶ್ ಕುಮಾರ್ ಮೃತ ಆರೋಪಿ. ಹುಬ್ಬಳ್ಳಿಯ (Hubballi) ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ...
ಹುಬ್ಬಳ್ಳಿಯ ಬೈಪಾಸ್ ರಸ್ತೆಯ ದಾರಾವತಿ ಹನಮಮಪ್ಪನ ದೇವಸ್ಥಾನದ ಬಳಿ ವ್ಯಕ್ತಿಯೋರ್ವ ಬೈಕ್ ಓಡಿಸುತ್ತ, ಟ್ರಕ್ ಕೆಳಗೆ ನುಗ್ಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದುರ್ಗಮ್ಮನ ಓಣಿ ನಿವಾಸಿ ಸಿದ್ದಪ್ಪ ಕೆಂಚಣ್ಣವರ(42) ಮೃತ ದುರ್ದೈವಿಯಾಗಿದ್ದಾರೆ. ಸಿದ್ಧಪ್ಪ ಮೀಟರ್...
ಕ್ಷುಲ್ಲಕ ಕಾರಣಕ್ಕೆ ಪ್ರೀತಿಸಿದ ಯುವತಿಯೊಂದಿಗೆ ಜಗಳ ಮಾಡಿಕೊಂಡು ಪ್ರೇಮ ವೈಫಲ್ಯದ ಕಾರಣದಿಂದ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಪ್ರೀತಿಸಿದ ಯುವತಿಯೊಂದಿಗೆ...
ಹುಬ್ಬಳ್ಳಿ ಪೊಲೀಸರು, ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ಮಂಗಳೂರಿನ ಇಬ್ಬರು ದರೋಡೆಕೋರರಿಗೆ ಗುಂಡಿನ ರುಚಿ ತೋರಿಸಿದ್ದಾರೆ. ಮಂಗಳೂರಿನ ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ...
ಆರ್ಸಿಬಿ ಟಿ20 ಆಡೋಕೆ ಮಾತ್ರ ಚೆನ್ನಾಗಿರುತ್ತೆ. ಆದರೆ ನಾನು ಟೆಸ್ಟ್ ಮ್ಯಾಚ್ ಆಡೋಕೆ ಬಂದವನು. ಲಂಬಿ ರೇಸ್ ಕಾ ಗೋಡಾ ಹು ನೋಡೋಣ ಎಂದು ತಮ್ಮ ವಿರೋಧಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಡಕ್ ವಾರ್ನಿಂಗ್ ನೀಡಿದ್ದಾರೆ....