ಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ವಾಹನ ನೀಡುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ಹೈದರಾಬಾದ್ನ ಈ ಘಟನೆಯೇ ಸಾಕ್ಷಿ. ಸುಮಾರು 85 ಲಕ್ಷ ರೂಪಾಯಿ ಮೌಲ್ಯದ ‘ಎಂಜಿ ಸೈಬರ್ಸ್ಟರ್’ (MG Cyberster) ಎಂಬ ಅತ್ಯಂತ ವೇಗದ ಎಲೆಕ್ಟ್ರಿಕ್...
ಜೈಲಿನ ಕಂಬಿ ಹಿಂದಿನ ಬದುಕು ಹೇಗಿರುತ್ತದೆ ಎಂಬ ಕುತೂಹಲ ನಿಮಗಿದೆಯೇ? ಅದನ್ನು ಅನುಭವಿಸಲು ನೀವು ಇನ್ನು ಮುಂದೆ ಯಾವುದೇ ಅಪರಾಧ ಮಾಡಬೇಕಿಲ್ಲ ಹೈದರಾಬಾದ್ನ ಚಂಚಲಗುಡ ಕೇಂದ್ರ ಕಾರಾಗೃಹವು ಸಾರ್ವಜನಿಕರಿಗಾಗಿ “ಫೀಲ್ ದಿ ಜೈಲ್” (Feel the...
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲರಾಮ್ನ ಸಿಗಾಚಿ ಕೆಮಿಕಲ್ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ರಿಯಾಕ್ಟರ್ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಕನಿಷ್ಠ 10 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....
ಹೈದರಾಬಾದ್: ನಗರದ ಐತಿಹಾಸಿಕ ಸ್ಮಾರಕ ಚಾರ್ ಮಿನಾರ್ ಬಳಿಯಿರುವ ಹೈದರಾಬಾದ್ ಓಲ್ಡ್ ಸಿಟಿಯ (Hyderabad) ಗುಲ್ಬಾರ್ ಹೌಸ್ ಬಳಿ ರವಿವಾರ(ಮೇ18) ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೃತ ಪಟ್ಟವರ ಸಂಖ್ಯೆ 17 ಕ್ಕೇರಿದೆ.. ಮೃತ...
2023 ರಲ್ಲಿ ಹೈದರಾಬಾದನ್ನೇ ಬೆಚ್ಚಿಬೀಳಿಸಿದ ಅಪ್ಸರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅರ್ಚಕ ವೆಂಕಟಸಾಯಿ ಕೃಷ್ಣ ಗೆ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಹೈದರಾಬಾದ್: 2023 ರಲ್ಲಿ ಹೈದರಾಬಾದನ್ನೇ...
ಕರ್ನಾಟಕದ ಬೀದರ್ ನಲ್ಲಿ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಎಟಿಎಂಗೆ ಹಾಕಬೇಕಿದ್ದ 93 ಲಕ್ಷ ರೂ ದರೋಡೆ ಮಾಡಿ ತೆಲಂಗಾಣಕ್ಕೆ ಪರಾರಿಯಾಗಿದ್ದ ದರೋಡೆಕೋರರು ಹೈದರಾಬಾದ್ ನಲ್ಲೂ ಶೂಟೌಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೈದರಾಬಾದ್: ಕರ್ನಾಟಕದ...
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಬುಧಾಬಿ ಯುವರಾಜ ಶೇಖ್ ಖಾಲೀದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಭಾರತ ಮತ್ತು ಯುಎಇ ನಡುವಿನ ಬಾಂಧವ್ಯ ವೃದ್ಧಿಗಾಗಿ ಚರ್ಚೆ ನಡೆಸಿರುವುದಾಗಿ ವರದಿ ತಿಳಿಸಿದೆ....
ಹೈದರಾಬಾದ್ (ತೆಲಂಗಾಣ): ತೆಲಂಗಾಣ ರಾಜ್ಯದ ರಾಜಧಾನಿ ಹೈದರಾಬಾದ್ನಲ್ಲಿ ರಿಯಲ್ ಎಸ್ಟೇಟ್ ವಲಯದಲ್ಲಿ ಕಾರ್ಯ ನಿರ್ವಹಿಸುವ ಯುವತಿ ಒಬ್ಬರು ಅವರ ಸಹೋದ್ಯೋಗಿಗಳಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಪ್ರಕರಣ ವರದಿಯಾಗಿದೆ. ಯುವತಿಗೆ ಪಾನೀಯದಲ್ಲಿ ಮತ್ತು ಬರಿಸುವ ಔಷಧ ಬೆರೆಸಿ...
ಹೈದರಾಬಾದ್: ಮನೆಯಲ್ಲಿ ಯಾರೂ ಇಲ್ಲದ ವೇಳೆ, ಮಗಳು ತನ್ನ ಬಾಯ್ಫ್ರೆಂಡ್ ಜೊತೆ ಮನೆಯೊಳಗಡೆ ಇರುವುದನ್ನು ಕಂಡು ಕೋಪಗೊಂಡ ತಾಯಿ, ಸ್ವಂತ ಮಗಳನ್ನೆ ಕತ್ತು ಹಿಸುಕಿ ಹತ್ಯೆ ಮಾಡಿದ ಘಟನೆ ಹೈದರಾಬಾದ್ನಲ್ಲಿ (Hyderabad) ನಡೆದಿದೆ. 19ರ ಹರೆಯದ ಬಾರ್ಗವಿ...
ಇಸ್ತಾಂಬುಲ್: ಹೈದರಾಬಾದ್ನ ಎಂಟನೇ ನಿಜಾಮ್ ಮುಕರ್ರಮ್ ಜಾಹ್ ಜನವರಿ 14 ರಂದು ಟರ್ಕಿಯ ಇಸ್ತಾಂಬುಲ್ ನಲ್ಲಿ ವಿಧಿವಶರಾಗಿದ್ದಾರೆ ಎಂದು ಅವರ ಕಚೇರಿ ಭಾನುವಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ. ಅವರಿಗೆ 89 ವರ್ಷ ವಯಸಾಗಿತ್ತು. 1933ರಲ್ಲಿ ಜನಿಸಿದ...