ಕಡಬ ತಾಲೂಕಿನ ಬಲ್ಯ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ತಂಡದ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಸಾಗಾಟಕ್ಕೆ ಬಳಸುತ್ತಿದ್ದ...
ಅಕ್ರಮವಾಗಿ ಮರಳುಗಾರಿಕೆ ಹಾಗೂ ಅ ಬಾಕ್ಸೈಟ್ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಬುಧವಾರ ಬೆಳ್ಳಿಗೆ ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ನೇತೃತ್ವದ ತಾಲೂಕು ಆಡಳಿತದ ಅಧಿಕಾರಿಗಳ ತಂಡ ದಾಳಿ ನಡೆಸಿದ ಘಟನೆ ನಡೆದಿದೆ. ಬಂಟ್ವಾಳ: ಅಕ್ರಮವಾಗಿ ಮರಳುಗಾರಿಕೆ...
ಚಾರ್ವಾಕ ಕುಂಬ್ಲಾಡಿ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇರಿದ ಊರವರು ಚಾರ್ವಾಕ ಗ್ರಾಮದ ಭಾಗದಲ್ಲಿ ಮರಳುಗಾರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಮರಳುಗಾರಿಕೆಯಿಂದ ದೈವಸಾನಿಧ್ಯ ನಾಶ ಮತ್ತು ಪ್ರಕೃತಿ ನಾಶವಾದ ಕಾರಣ ಊರವರು ಮರಳುಗಾರಿಕೆಗೆ ವಿರೋಧ ವ್ಯಕ್ತಪಡಿಸಿ ಸಂಬಂಧಪಟ್ಟ...
ಕೆಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಗ್ರಾಮಾಂತರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೊಹಮ್ಮದ್ ಅತಾವುಲ್ಲಾ (40 ವ) ಹಾಗೂ ತೌಸೀರ್ ಅಲಿಯಾಸ್...