ಕೇರಳದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದರೂ, ನೈಋತ್ಯ ಮುಂಗಾರು ಮಾರುತಗಳು ಇನ್ನೂ ಅಧಿಕೃತವಾಗಿ ಕೇರಳಕ್ಕೆ ಪ್ರವೇಶಿಸಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಂಗಳವಾರ ಸ್ಪಷ್ಟಪಡಿಸಿದೆ. ಈ ಮೊದಲು ಮೇ 26ರ ಸುಮಾರಿಗೆ ಮುಂಗಾರು ಆರಂಭವಾಗಬಹುದು ಎಂದು...
ರಾಜ್ಯದಲ್ಲಿ ಮತ್ತೆ ಹವಾಮಾನ ಬದಲಾಗಿದ್ದು, ಗುರುವಾರ (ಇಂದು) ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ....
ನವದೆಹಲಿ: ಡಿಸೆಂಬರ್-ಫೆಬ್ರವರಿ ಈ ಬಾರಿ ಚಳಿ ಅಷ್ಟು ಇರುವುದಿಲ್ಲ. ಆದರೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಊಹಿಸಿದೆ. ಅಂದರೆ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಹಗಲಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಬಿಸಿಯಿರುತ್ತದೆ. ದೇಶದ...