ತಂತ್ರಜ್ಞಾನದ ಇಂದಿನ ಯುಗದಲ್ಲಿ ವಿದ್ಯಾರ್ಥಿಗಳ ಉದ್ಯೋಗದ ಅವಶ್ಯಕತೆಗಳನ್ನು ಮನಗಂಡು, ಪುತ್ತೂರಿನಂತಹ ಗ್ರಾಮೀಣ ಭಾಗದಲ್ಲಿ ವೃತ್ತಿಪರ ಕೋರ್ಸ್ಗಳನ್ನು ಪರಿಚಯಿಸುತ್ತಿರುವ ಅಕ್ಷಯ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಪುತ್ತೂರು ಸುದ್ದಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ....
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ನೂತನವಾಗಿ ದಾಖಲೆಗೊಂಡ ಹಾಗೂ ಇತರ ವಿದ್ಯಾರ್ಥಿಗಳನ್ನು ಜೂನ್ 1 ರಂದು ಶಾಲಾ ಪ್ರವೇಶದ್ವಾರದಿಂದ ಬ್ಯಾಂಡ್ ಸೆಟ್ ನೊಂದಿಗೆ ಕರೆತರಲಾಯಿತು. ಎಲ್ಲಾ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ತಿಲಕವನ್ನಿಟ್ಟು ತರಗತಿಯ ಸ್ವಾಗತಿಸಲಾಯಿತು....
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಮೇ 25 ರಂದು 2026-27 ರ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ‘ಫಿಲೋ ಆರಂಭ’ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರು : ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ...
ನರೇಂದ್ರ ಪ.ಪೂ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಮತ್ತು ಇಂಟರ್ಲಾಕ್ನ್ನು ಅಳವಡಿಸಿ ನವೀಕರಿಸಲಾಗಿರುವ ನೂತನ ಹಂಸಧ್ವನಿ ಸಭಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಸಭಾಂಗಣವನ್ನು ಉದ್ಘಾಟಿಸಿ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಅಶ್ವಿನಿಕೃಷ್ಣ ಮುಳಿಯ ಮಾತನಾಡಿದರು....
ಶೈಕ್ಷಣಿಕ ಶ್ರೇಷ್ಠತೆಯ ಹಾದಿಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಸಂತ ಫಿಲೋಮಿನಾ ಕಾಲೇಜ್ ಸ್ವಾಯತ್ತ ಪದವಿ ಮಹಾವಿದ್ಯಾಲಯವು 2025-26ನೇ ಸಾಲಿನ ವಿಜ್ಞಾನ ವೇದಿಕೆಯನ್ನುಆ.25 ರಂದು ಉದ್ಘಾಟಿಸಿತು. ಈ ವೇದಿಕೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಮತ್ತು ನವೀನ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಪ್ರಾಯೋಜಕತ್ವದ ಇಂಟರ್ಯಾಕ್ಟ್ ಕ್ಲಬ್ನ ಪದಗ್ರಹಣ ಕಾರ್ಯಕ್ರಮವು ಜು. 11ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ...
ಅಡ್ಯಾರ್ ಗ್ರಾಮ ಪಂಚಾಯತ್, ಅಡ್ಯಾರ್ ಮಂಗಳೂರು ಮತ್ತು ಸಹ್ಯಾದ್ರಿ ಕಾಲೇಜು ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 27, 2025 ರಂದು ಬೆಳಿಗ್ಗೆ 10:30ಕ್ಕೆ ಅಡ್ಯಾರ್ ಪದವು ಅಂಬೇಡ್ಕರ್ ಭವನದಲ್ಲಿ...
ಬಪ್ಪಳಿಗೆಯ ಶ್ರೀ ಶಂಕರ ಸಭಾ ಭವನದಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ಶೈಕ್ಷಣಿಕ ವರ್ಷದ ತರಗತಿಗಳನ್ನು ಶನಿವಾರ ನಿವೃತ್ತ ಯೋಧ, ಸಮಾಜ ಸೇವಕ ವೆಂಕಪ್ಪ...
ಕ್ರೀಡೆಯನ್ನು ಕೇವಲ ಮೋಜು ಎಂಬಂತೆ ಸ್ವೀಕರಿಸದೆ ನಮ್ಮ ದೇಹದಾಢ್ಯತೆಯನ್ನು ಸಮೃದ್ಧಗೊಳಿಸುವ ವ್ಯವಸ್ಥೆಯಾಗಿ ಗುರುತಿಸಬೇಕು. ಯುವ ಸಮೂಹ ಆರೋಗ್ಯವಂತರಾಗಿ ಮೂಡಿಬರುವಲ್ಲಿ ಕ್ರೀಡೆ ಮಹತ್ವ ಪಡೆಯುತ್ತದೆ. ನಮ್ಮ ದೇಹಾರೋಗ್ಯ ದೇಶಕ್ಕೆ ಉಪಯೋಗ ಆಗುವ ನೆಲೆಯಲ್ಲಿ ವಿನಿಯೋಗಗೊಳ್ಳಬೇಕು. ದೇಶಕ್ಕಾಗಿ ನಾವು...
ನಿಟ್ಟೆ ಕರಾವಳಿ ಸ್ಟಾರ್ಟ್ಅಪ್ ಉದ್ಘಾಟನಾ ಸಮಾರಂಭವು ಗುರುವಾರ, ಸೆಪ್ಟೆಂಬರ್ 12, 2024 ರಂದು ಬೆಳಿಗ್ಗೆ 10:30 ಕ್ಕೆ ಮಂಗಳೂರಿನ ಹೋಟೆಲ್ ಓಶಿಯನ್ ಪರ್ಲ್ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಧಿಕೃತವಾಗಿ ಡಾ. ಜಿ.ಸಂತೋಷ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ದಕ್ಷಿಣ...