ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ ಗೀತೆಯ ಗಾಯನಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ. ಈ...
ತಮಿಳು ನಟ ಚಿಯಾನ್ ವಿಕ್ರಮ್ ಅವರು ಅಳಿವಿನ ಅಂಚಿನಲ್ಲಿರುವ ಅಪರೂಪದ ವಿದೇಶಿ ಪ್ರಭೇದದ ಕೋತಿಯೊಂದಿಗೆ ಇರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಇದು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಉಲ್ಲಂಘನೆಯೇ ಎಂಬ ಬಗ್ಗೆ ತಮಿಳುನಾಡು ಅರಣ್ಯ ಇಲಾಖೆ ತನಿಖೆ ಆರಂಭಿಸಿದೆ....
ಜಿಲ್ಲಾ ಕಲೆಕ್ಟರೇಟ್ನ ಎಂಡೋಸಲ್ಫಾನ್ ಕೋಶದ ಹಿರಿಯ ಗುಮಾಸ್ತೆ ಆಶಾಲತಾ ಅತಿರುಕುಳಿ (41) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಅವರು ಎಡಿಎಂ (ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್) ಮಟ್ಟದ ತನಿಖೆಗೆ ಸೋಮವಾರ ಆದೇಶಿಸಿದ್ದಾರೆ....
ಪುಲ್ವಾಮಾ ದಾಳಿಯ ತನಿಖೆಯ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಮೌನವಾಗಿರುವುದರ ಹಿಂದಿನ ರಹಸ್ಯ ಈಗ ಬಯಲಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು...
ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ರಾಮಮಂದಿರ ಟ್ರಸ್ಟ್ನ ಮಧ್ಯಂತರ ಪ್ರಧಾನ ಕಾರ್ಯದರ್ಶಿ ಕೃಷ್ಣ ಮೋಹನ್ ಅವರು ಬ್ಯಾಂಕ್ ಲಾಕರ್ನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಮತ್ತು ದಾಖಲೆಗಳನ್ನು ಖುದ್ದಾಗಿ...
ತೊಕ್ಕೊಟ್ಟು ಫ್ಲೈಓವರ್ ಮೇಲೆ ನಡೆದ ರೌಡಿ ಶೀಟರ್ ‘ಟಾಬ್ಲೆಟ್ ಆರಿಫ್’ ಹತ್ಯೆ ಪ್ರಕರಣದ ತನಿಖೆಯನ್ನು ಮಂಗಳೂರು ಸಿಸಿಬಿ (CCB) ಪೊಲೀಸರಿಗೆ ವಹಿಸಲಾಗಿದೆ. ಈ ಕೃತ್ಯದಲ್ಲಿ ಆರು ಮಂದಿ ಭಾಗಿಯಾಗಿರುವುದನ್ನು ಪೊಲೀಸರು ಈಗಾಗಲೇ ಗುರುತಿಸಿದ್ದಾರೆ. ಪ್ರಕರಣದ ತನಿಖೆ...
ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರ ಸುಮಾರು 40 ಕೋಟಿ ರೂಪಾಯಿಗೂ ಅಧಿಕ ಠೇವಣಿ ಹಣ ದುರುಪಯೋಗವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಐಡಿ (CID) ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಬೆಳ್ತಂಗಡಿ: ಇಲ್ಲಿನ...
ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರು,...
ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ವಿರುದ್ಧ ದಾಖಲಾಗಿರುವ ದೂರಿನ ಅನ್ವಯ, ಈವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಕರ್ನಾಟಕ ಹೈಕೋರ್ಟ್ ದಕ್ಷಿಣ...
Endosulfan, NGT, toxic barrels, ನವದೆಹಲಿ: ಕರಾವಳಿ ಭಾಗದ ಜನರನ್ನು ದಶಕಗಳಿಂದ ಹಿಂಡಿ ಹಿಪ್ಪೆ ಮಾಡಿರುವ ಎಂಡೋಸಲ್ಫಾನ್ ಮಹಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಇಂದು (ಅಕ್ಟೋಬರ್ 29, 2025) ಅತ್ಯಂತ ಗಂಭೀರ...