ಭಾನುವಾರದ ಇರುಳು ಹೊತ್ತಿನಲ್ಲಿ ಝಗಮಗಿಸುವ ವಿದ್ಯುದ್ದೀಪಗಳಿಂದ ಸಿಂಗಾರಗೊಂಡ ಮಂಟಪದಲ್ಲಿ ವಿರಾಜಮಾನವಾಗಿದ್ದ ಶ್ರೀಶಾರದೆ, ನವದುರ್ಗೆಯರ ಮನಮೊಹಕ ಮೂರ್ತಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಾಲಾಗಿ ಸಾಗಿಬರುತ್ತಿದ್ದ ದೃಶ್ಯಗಳನ್ನು ಭಕ್ತರು ಕಣ್ಣುಂಬಿಕೊಂಡು ಮೂಕವಿಸ್ಮಿತರಾದರು. ಮಂಗಳೂರು: ಭಾನುವಾರದ ಇರುಳು ಹೊತ್ತಿನಲ್ಲಿ ಝಗಮಗಿಸುವ...
ದೈವ-ದೇವರ ನಾಡಾಗಿರುವ ಈ ತುಳುನಾಡು ದೇವರು, ದೇವಾಲಯಗಳನ್ನೊಳಗೊಂಡ ಸತ್ಯ, ಧರ್ಮ, ನಿಷ್ಠೆಗೆ ಪ್ರಾಮುಖ್ಯವನ್ನು ನೀಡುವ ನಾಡಾಗಿದೆ. ಈ ನಾಡಿನಲ್ಲಿ ಪರಸ್ಪರ ದ್ವೇಷ, ಅಧರ್ಮವನ್ನು ಕೊಣೆಗಾಣಿಸಿ, ಸತ್ಯ, ಧರ್ಮ, ಸೌಹಾರ್ದಕ್ಕೆ ಗೆಲುವು ಆಗಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆಗೆ...
ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಪೂಜಾರಿಯವರನ್ನು ಕಣಕ್ಕೆ ಇಳಿಸಿದ್ದೇವೆ. ಅವರಿಗೆ ನಿಮ್ಮೆಲ್ಲಾ ಅಮೂಲ್ಯವಾದ ಮತವನ್ನು ನೀಡಿ ಅವರನ್ನು ಗೆಲ್ಲಿಸಬೇಕಾಗಿ ನಾನು ನಿಮ್ಮಲ್ಲಿ ಕೈ ಜೋಡಿಸಿ ಮನವಿ ಮಾಡುತ್ತಿದ್ದೇನೆ ಎಂದು ಕರವಾಳಿ ಕರ್ನಾಟಕದ ಬಿಲ್ಲವ ಸಮಾಜದ...