ತಮಿಳುನಾಡಿನ ತಿರುವಳ್ಳೂರು ಸಂಸದ ಶಶಿಕಾಂತ್ ಸೆಂಥಿಲ್ ವಿರುದ್ಧ ಆಧಾರರಹಿತ ಆರೋಪ ಮಾಡಿದ ಆರೋಪದ ಮೇಲೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಬೆಂಗಳೂರು: ತಮಿಳುನಾಡಿನ ತಿರುವಳ್ಳೂರು ಸಂಸದ ಶಶಿಕಾಂತ್...
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಈ ಇಡೀ ಘಟನೆ ಒಂದು ಷಡ್ಯಂತ್ರವಾಗಿದ್ದು, ಇದರ ಹಿಂದೆ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿಯಾಗಿದ್ದ, ತಮಿಳುನಾಡಿನ ಕಾಂಗ್ರೆಸ್ ಸಂಸದ...
ಧರ್ಮಸ್ಥಳದ ಶವಗಳ ಪ್ರಕರಣ ತನಿಖೆಗೆ ಎಸ್ಐಟಿ ರಚನೆಯನ್ನು ಖಂಡಿಸಿರುವ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ, ಮಂಜುನಾಥನ ಶಾಪದಿಂದ ಕಾಂಗ್ರೆಸ್ ಸರ್ಕಾರ ಸರ್ವನಾಶವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕೊಪ್ಪಳ: ಧರ್ಮಸ್ಥಳದ ಶವಗಳ ಪ್ರಕರಣ ತನಿಖೆಗೆ ಎಸ್ಐಟಿ...
ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (OMC) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ಶಾಸಕ ಜನಾರ್ದನ ರೆಡ್ಡಿ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು, ಪ್ರಕರಣದಲ್ಲಿ ಅವರಿಗೆ 7 ವರ್ಷ...
ಬೆಂಗಳೂರಿನಲ್ಲಿ ಜಿ ಜನಾರ್ಧನ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಒಂದು ಕಾಲದ ಗೆಳೆಯ ಬಿ ಶ್ರೀರಾಮುಲು ವಿರುದ್ಧ ಗುಡುಗುತ್ತಿದ್ದರೆ ಅತ್ತ ಶ್ರೀರಾಮುಲು ಬಳ್ಳಾರಿಯಲ್ಲಿ ರೆಡ್ಡಿ ವಿರುದ್ಧ ಕಿಡಿಕಾರಿದ್ದಾರೆ. ಎಲ್ಲರನ್ನೂ ಮುಗಿಸಬೇಕು ಅನ್ನೋದೇ ಜನಾರ್ಧನ ರೆಡ್ಡಿ ಖಯಾಲಿ ಎಂದು...
ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಮಧ್ಯೆ ನಡೆಯುತ್ತಿರುವ ಕಿತ್ತಾಟಕ್ಕೆ ಈಗ ಡಿಕೆ ಶಿವಕುಮಾರ್ ಹೆಸರು ಎಂಟ್ರಿಯಾಗಿದೆ. 1990ರ ಸಮಯದಲ್ಲಿ ಮಾವನ ಹತ್ಯೆ ಆದ ನಂತರ ಕೈಕಾಲಿನಲ್ಲಿ ಚಾಕು ,ಚೂರಿ, ಭುಜದಲ್ಲಿ ಕೊಡಲಿಯೊಂದಿಗೆ ಬಂದ ಯುವಕ ರಾಮುಲ್...
ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್ಪಿಪಿ) ಸ್ಥಾಪಕ, ಶಾಸಕ ಜನಾರ್ದನ ರೆಡ್ಡಿ ಅವರು ಇಂದು (ಸೋಮವಾರ) ಬಿಜೆಪಿ ಸೇರಿದರು. ಇದೇ ವೇಳೆ ಅವರು ತಮ್ಮ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ...
ಬೆಂಗಳೂರು: ಬಿಜೆಪಿಯಿಂದ ಹೊರ ಬಂದಿದ್ದು, ಸ್ವತಂತ್ರವಾಗಿ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ರಾಜಕೀಯ ಪಕ್ಷವನ್ನು ಆರಂಭಿಸಲಾಗುವುದು ಎಂದು ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ (Janardhana Reddy) ಘೋಷಿಸಿದರು. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...