ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗುಂಡು ಹಾರಿಸಲ್ಪಟ್ಟ ವ್ಯಕ್ತಿಯ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲು ಪೊಲೀಸರು ನಿರಾಕರಿಸಿದ್ದರಿಂದ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪೆಲೆಟ್ ಗುಂಡೇಟಿಗೆ ಒಳಗಾದ ವ್ಯಕ್ತಿಯೊಂದಿಗೆ ಪಾರ್ಲಿಮೆಂಟ್...
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು ಭಾರಿ ಜನಬೆಂಬಲ ಸಿಗುತ್ತಿದ್ದ ಹಿನ್ನೆಲೆಯಲ್ಲಿ, ಜಂತರ್ ಮಂತರ್ನ 1.5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು (ಜು.23) ಮಧ್ಯರಾತ್ರಿಯವರೆಗೆ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ವಿದ್ಯಾರ್ಥಿ ಪ್ರತಿಭಟನೆ...