ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಸಾಲು ಸಾಲು ಅಕ್ರಮಗಳ ವಿರುದ್ಧ ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಸುದೀರ್ಘ ಪ್ರತಿಭಟನೆಗೆ ಕೊನೆಗೂ ದೊಡ್ಡ ಮಟ್ಟದ ಜಯ ಸಿಕ್ಕಿದೆ. ವಿದ್ಯಾರ್ಥಿಗಳ ಆಕ್ರೋಶಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಹೇಮಂತ್ ಸೊರೆನ್ ನೇತೃತ್ವದ ಸರ್ಕಾರ,...
ಜಾರ್ಖಂಡ್ ವಿಧಾನಸಭೆಯತ್ತ ನಡೆದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸರು ಬರೋಬ್ಬರಿ 600 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದರಲ್ಲಿ 100 ಮಂದಿ ಪ್ರತಿಭಟನಾಕಾರರು ಮತ್ತು 500 ಮಂದಿ ಅಪರಿಚಿತ ವಿದ್ಯಾರ್ಥಿಗಳ ಹೆಸರನ್ನು ಉಲ್ಲೇಖಿಸಲಾಗಿದೆ. ರಾಂಚಿ: ಜಾರ್ಖಂಡ್...
ಜಾರ್ಖಂಡ್ನ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ಕಳೆದ 9 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜಾರ್ಖಂಡ್ ಲೋಕತಾಂತ್ರಿಕ ಕ್ರಾಂತಿಕಾರಿ ಮೋರ್ಚಾ (JLKM) ನಾಯಕ ದೇವೆಂದ್ರ ನಾಥ್ ಮಹ್ತೊ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು,...
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸ್ಥಾಪಕ ಶಿಬು ಸೊರೆನ್ (81) ಅವರು ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಯಲ್ಲಿ ಸೋಮವಾರ (ಆ. 4) ನಿಧನರಾದರು. ಜಾರ್ಖಂಡ್:...
ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವು ಭಾರೀ ಮುನ್ನಡೆ ಕಾಯ್ದುಕೊಂಡಿದ್ದು 224 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸುವ ಹೊಸ್ತಿಲಲ್ಲಿದೆ. ಮಹಾ ವಿಕಾಸ ಅಘಾಡಿಯು 53 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಶಕ್ತವಾಗಿದೆ. ಇತರೆ ಪಕ್ಷ ಹಾಗೂ ಪಕ್ಷೇತರರು 11 ಕ್ಷೇತ್ರಗಳಲ್ಲಿ ಮುನ್ನಡೆ...
ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ಮೈತ್ರಿಕೂಟ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಹುತೇಕ ಮತಗಟ್ಟೆ ಸಮೀಕ್ಷೆಗಳು ಅಂದಾಜಿಸಿವೆ. ಮಹಾವಿಕಾಸ ಅಘಾಡಿ (ಎಂವಿಎ) ಮೈತ್ರಿಕೂಟವು ಗದ್ದುಗೆ ಏರಲಿದೆ ಎಂದು ಎರಡು ಸಮೀಕ್ಷೆಗಳು ತಿಳಿಸಿವೆ. ಜಾರ್ಖಂಡ್ನಲ್ಲಿ ಬಿಜೆಪಿ...
ಕೇಂದ್ರ ಚುನಾವಣಾ ಆಯೋಗ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳಿಗೆ ದಿನಾಂಕ ನಿಗದಿ ಮಾಡಿದೆ. ಜಾರ್ಖಂಡ್ನಲ್ಲಿ ನ. 13 ಮತ್ತು 20ರಂದು ಎರಡು ಹಂತಗಳಲ್ಲಿ ಮತದಾನ ನಡೆದರೆ, ಮಹಾರಾಷ್ಟ್ರದ ಎಲ್ಲ 288 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ...
ಭುವನೇಶ್ವರ: ಜಾರ್ಖಂಡ್ʼನ ಕಾಂಗ್ರೆಸ್ ರಾಜ್ಯಸಭಾ ಸಂಸದ ಧೀರಜ್ ಸಾಹು ಅವರಿಗೆ ಸೇರಿದ್ದು ಎನ್ನಲಾದ ಒಡಿಶಾ ಮೂಲದ ಬೌಧ್ ಮದ್ಯ ತಯಾರಿಕಾ ಕಂಪನಿ ಮತ್ತು ಅದರ ಸಹ ಘಟಕಗಳ ಮೇಲೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ...
ರಾಂಚಿ: ವಿವಾಹವಾದ ಬಳಿಕ ಓದಿಗೆ ನೆರವಾದ ಗಂಡನನ್ನು ಕೈ ಕೊಟ್ಟು ಮತ್ತೊಬ್ಬನ ಜತೆ ಪರಾರಿಯಾದ ಯುಪಿಯ ಜ್ಯೋತಿ ಮೌರ್ಯ (Jyothi Mourya) ಪ್ರಕರಣ ಇನ್ನೂ ಜನಮಾನಸದಲ್ಲಿ ಹಚ್ಚಹಸಿರು ಆಗಿರುವಾಗಲೇ ಇದೆ ರೀತಿಯ ವಂಚನೆಗೆ ಒಳಗಾದ ಪತಿಯರ...