ಆಲಂಕಾರು ಗ್ರಾಮದ ಆಚಾರಿಕೊಟ್ಟ್ಯದಲ್ಲಿ ಕಪ್ಪು ಬಣ್ಣದ ಮಹೀಂದ್ರಾ ಥಾರ್ ವಾಹನವು ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೆ.25ರ ರಾತ್ರಿ ನಡೆದಿದೆ. ಮೃತರನ್ನು ಆಲಂಕಾರು ನಾಡ್ತಿಲ ನಿವಾಸಿ ಲೋಕೇಶ್ ನಾಡ್ತಿಲ...
ಸ್ಕೂಟರ್ಗೆ ಹಿಂದಿನಿಂದ ಮೋಟಾರ್ ಸೈಕಲ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮಹಿಳೆಯೊಬ್ಬರು ಗಾಯಗೊಂಡು, ಬೈಕ್ ಸವಾರ ಸ್ಥಳದಿಂದ ಪರಾರಿಯಾದ ಘಟನೆ ಸೆ.9ರಂದು ಬೆಳಗ್ಗೆ ಬಲ್ಯ ಕ್ರಾಸ್ನಲ್ಲಿ ನಡೆದಿದೆ. ಗಾಯಗೊಂಡವರನ್ನು ಕೊಕ್ಕಡ ಗ್ರಾಮದ ಪುತ್ಯ ಮನೆ...
ಕಡಬ ತಾಲೂಕಿನ ಹಳೆನೆರೆಂಕಿ ಗ್ರಾಮದ ಕುನ್ನಿಕು ಎಂಬಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ‘ಅಂದರ್ ಬಾಹರ್’ ಇಸ್ಪೀಟ್ ಆಟವಾಡುತ್ತಿದ್ದ ಜಾಗದ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮೂರು ವಾಹನಗಳನ್ನು...
ಕುಟುಂಬದೊಳಗಿನ ಆಸ್ತಿ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ನಾದಿನಿ ಮೇಲೆ ಆ್ಯಸಿಡ್ ಎರಚಿದ ಪ್ರಕರಣದಲ್ಲಿ ಕಡಬ ತಾಲ್ಲೂಕಿನ ಕೋಡಿಂಬಾಳ ಗ್ರಾಮದ ಜಯಾನಂದ ಕೊಠಾರಿ ಅಪರಾಧಿ ಎಂದು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ...
ಕಡಿಮೆ ಅವಧಿಯಲ್ಲಿ ಸುಲಭವಾಗಿ ಹಣ ಗಳಿಸಬಹುದು ಎಂದು ಸಾರ್ವಜನಿಕರಿಗೆ ಆಸೆ ತೋರಿಸಿ, ಅಕ್ರಮ ಹಣ ಪರಿಚಲನೆ (Money Circulation) ಜಾಲ ನಡೆಸುತ್ತಿದ್ದ ಹಾವೇರಿ ಮೂಲದ ಸಂಸ್ಥೆಯೊಂದರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ:...
ಕಡಬ ತಾಲೂಕಿನ ಮರ್ದಾಳ ಸಮೀಪದ ಕುಂಡಡ್ಕ ಜಲಪಾತಕ್ಕೆ (ಕುಂಡಡ್ಕ ಫಾಲ್ಸ್) ಪ್ರವಾಸಕ್ಕೆ ತೆರಳಿದ್ದ ಪರಿಶಿಷ್ಟ ಪಂಗಡದ ಅಪ್ರಾಪ್ತ ಬಾಲಕ ಹಾಗೂ ಆತನ ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ...
ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ ಮರ ಮುರಿದು ಮೈಮೇಲೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು ಎಂಬಲ್ಲಿ ಜುಲೈ...
ಉಪ್ಪಿನಂಗಡಿಗೆ ಕೆಲಸಕ್ಕೆ ಹೋಗಿ ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದ ಕಡಬ ಕಳಾರ ನಿವಾಸಿ ಮಹಮ್ಮದ್ ಅಕ್ಟರ್ (21) ಅವರು ಕೊನೆಗೂ ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ. ಅವರು ತಮ್ಮ ತಂದೆಯೊಂದಿಗೆ ಕಡಬ ಪೊಲೀಸ್ ಠಾಣೆಗೆ ಹಾಜರಾಗಿ ದೂರು...
ಕಡಬ ಗ್ರಾಮದ ಕಲಾರ ಅಡ್ಕಾಡಿ ನಿವಾಸಿ, 21 ವರ್ಷದ ಯುವಕನೊಬ್ಬ ಕಳೆದ ಜುಲೈ 16 ರಿಂದ ಕಾಣೆಯಾಗಿದ್ದು, ಆತನ ಪತ್ತೆಗಾಗಿ ಕಡಬ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ನಾಪತ್ತೆಯಾದ ಯುವಕನನ್ನು ಮುಹಮ್ಮದ್ ಅಕ್ಬರ್ (21) ಎಂದು...
ನಕಲಿ ಅಥವಾ ಕಲಬೆರಕೆ ಚಿನ್ನದ ಆಭರಣಗಳನ್ನು ಬ್ಯಾಂಕ್ನಲ್ಲಿ ಅಡವಿಟ್ಟು, ಬ್ಯಾಂಕ್ ಅಧಿಕಾರಿಗಳಿಗೆ ಮೋಸ ಮಾಡಿ ಲಕ್ಷಾಂತರ ರೂಪಾಯಿ ಹಣ ಪಡೆಯಲು ಯತ್ನಿಸಿದ್ದ ಇಬ್ಬರು ವ್ಯಕ್ತಿಗಳನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ: ನಕಲಿ ಅಥವಾ ಕಲಬೆರಕೆ ಚಿನ್ನದ...