ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಮತ್ತಷ್ಟು ತೀವ್ರಗೊಳಿಸಿದ್ದು, ಇದೀಗ ತನಿಖೆ ಕಲಬುರಗಿಗೂ ವಿಸ್ತರಿಸಿದೆ. ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ...
ಕಲಬುರಗಿ ಕೇಂದ್ರ ಕಾರಾಗೃಹದ ಗೋಡೆ ಜಿಗಿದು ಸಿನಿಮಾ ಮಾದರಿಯಲ್ಲಿ ಪರಾರಿಯಾಗಿದ್ದ ಮೂವರು ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಬುಧವಾರ ಮುಂಜಾನೆ ಕಪನೂರು ಕೈಗಾರಿಕಾ ಪ್ರದೇಶದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಕೈದಿ ಸಂತೋಷ್...
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಜಿಲ್ಲೆಯಾದ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಭದ್ರತೆಯ ಬಣ್ಣ ಬಯಲಾಗಿದ್ದು, ಮೂವರು ಭೀಕರ ಕೊಲೆ ಆರೋಪಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಕಲಬುರಗಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕೆಲ್ಲೂರ ಗ್ರಾಮದ ಬಳಿ ಮಂಗಳವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಲಬುರಗಿಯಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಕೆಕೆಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಜೇವರ್ಗಿ:...
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ರಾಘವ ಚೈತನ್ಯ ಶಿವಲಿಂಗದ ಪೂಜೆಗೆ ಅಡ್ಡಿಪಡಿಸಿದ ಆರೋಪಿಗಳ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ವಿರೋಧಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು....
ಕಲಬುರಗಿಯ ಶಹಾಬಾದ್ ರಿಂಗ್ ರಸ್ತೆ ಬಳಿ ಶುಕ್ರವಾರ ತಡರಾತ್ರಿ ಭೀಮ್ ಆರ್ಮಿ ಮುಖಂಡ ಸತೀಶ್ ಹುಗ್ಗಿ ಅವರ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಕಲಬುರಗಿಯ ಶಹಾಬಾದ್ ರಿಂಗ್ ರಸ್ತೆ ಬಳಿ ಶುಕ್ರವಾರ ತಡರಾತ್ರಿ ಭೀಮ್ ಆರ್ಮಿ...
ಕಲಬುರಗಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ದೇವಲ ಗಾಣಗಾಪುರದ ಪಲ್ಲವಿ ಹೊಸಮನಿ ಎಂಬ ಯುವತಿ, ಕೇವಲ ಮೂರು ವರ್ಷಗಳಲ್ಲಿ ಒಂಬತ್ತು ಸರ್ಕಾರಿ ಹುದ್ದೆಗಳನ್ನು ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಕಲಬುರಗಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ ಅವರನ್ನು ಕಲಬುರಗಿ ಜಿಲ್ಲೆಗೆ ಗಡಿಪಾರು ಮಾಡುವ ಜಿಲ್ಲಾಡಳಿತದ ನಿರ್ಧಾರಕ್ಕೆ ಸೌಹಾರ್ದ ಕರ್ನಾಟಕ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕಲಬುರಗಿಗೆ ಅರುಣ್ ಪುತ್ತಿಲ ಗಡಿಪಾರು: ಸೌಹಾರ್ದ ಕರ್ನಾಟಕ...
ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಮದುವೆಯಾಗಿ ಕೇವಲ ಮೂರು ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯ ಮಹಾದೇವ ನಗರದಲ್ಲಿ ನಡೆದಿದೆ. ಆಳಂದ ತಾಲೂಜಿನ ನವಜಾಪುರ ಗ್ರಾಮದ ರಾಕೇಶ್ ಬಿರಾದಾರ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಲಬುರಗಿ:...
ಕಲಬುರಗಿಯಲ್ಲಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣದುರ್ಬಳಕೆ ಆರೋಪಗಳಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಸುನಿಲ್ ವಲ್ಲ್ಯಾಪುರ ಅವರ ನಿವಾಸದಲ್ಲಿ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣದುರ್ಬಳಕೆ...