ಭೂಗತ ಪಾತಕಿ ಕಲಿ ಯೋಗೇಶ್ ಹೆಸರಿನಲ್ಲಿ ಬಜಪೆಯ ಉದ್ಯಮಿ ರೊನಾಲ್ಡ್ ಅವರಿಗೆ ಇಂಟರ್ನೆಟ್ ಕರೆ ಬಂದಿದ್ದು, 3 ಕೋಟಿ ರೂಪಾಯಿ ಕೊಡದಿದ್ದರೆ ಮನೆಯವರನ್ನೆಲ್ಲಾ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಪ್ರಕರಣ ಬಜಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ....
ಪುತ್ತೂರು, ಮಂಗಳೂರು ಹಾಗೂ ಕಾಸರಗೋಡಿನಲ್ಲಿ ಶೂಟೌಟ್ ನಡೆಸಿದ ನಟೋರಿಯಸ್ ಕ್ರಿಮಿನಲ್ ಹಾಗೂ ವಿವಿಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವ ಆತನ ಸಹಚರನನ್ನು ಜು 30 ರಂದು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಭೂಗತ ಪಾತಕಿ ಕಲಿ ಯೋಗೀಶನ...