ಕಲ್ಲಡ್ಕದಲ್ಲಿ ಆಗಸ್ಟ್ 13ರಂದು (ನಾಳೆ) ವಾಹನ ಜಾಥಾ ನಡೆಸುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ಗಳು ಹರಿದಾಡುತ್ತಿದ್ದು, ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಬಂಟ್ವಾಳ: ಕಲ್ಲಡ್ಕದಲ್ಲಿ ಆಗಸ್ಟ್...
ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 17ನೇ ಶಾಖೆ ಕೆ.ಸಿ.ರೋಡು ಕಲ್ಲಡ್ಕ ದಲ್ಲಿ ಉದ್ಘಾಟನೆಗೊಂಡಿತು. ಉದ್ಘಾಟಿಸಿದ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ...
ಕಲ್ಲಡ್ಕದ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯು ಇದೀಗ ‘ಆಧುನಿಕ ಕೆಸರುಗದ್ದೆ’ಯಾಗಿ ಮಾರ್ಪಟ್ಟಿದೆ. ಇಂತಹ ‘ಮನೋಹರ’ ಪರಿಸ್ಥಿತಿಯಲ್ಲಿ, ಸಂಚಾರ ಪೊಲೀಸರು, ತಮ್ಮ ಕರ್ತವ್ಯಪ್ರಜ್ಞೆಯನ್ನು ಮೆರೆಯುತ್ತಾ, ಇದೇ ಕೆಸರು ತುಂಬಿದ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸಿ, ದಂಡ ವಿಧಿಸುತ್ತಿರುವ...
ಬಂಟ್ವಾಳದ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಮುಳಿಯ ಪ್ರಾಪರ್ಟೀಸ್ ಅವರ 7.5 ಸೆಂಟ್ಸ್ ಮೇಲ್ಪಟ್ಟ, 44 ಪ್ಲಾಟ್ ಗಳು ಇರುವ “ಸದಾಶಿವ ಭಾಗ್” ಫಾರ್ಮ್ ಲ್ಯಾಂಡ್ ಪ್ರೊಜೆಕ್ಟ್ ಉದ್ಘಾಟನೆಗೊಂಡಿತು. ಬಂಟ್ವಾಳ: ಬಂಟ್ವಾಳದ ಕಲ್ಲಡ್ಕ ಸಮೀಪದ...
ಕರಾವಳಿಯಾದ್ಯಂತ ಫೆಂಗಲ್ ಚಂಡಮಾರುತದ ಪರಿಣಾಮ ಮಳೆಯಾಗುತ್ತಿದ್ದು, ಬಿ.ಸಿ.ರೋಡ್ನಿಂದ ಅಡ್ಡಹೊಳೆವರೆಗೆ ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಯಿತು. ಬಂಟ್ವಾಳ: ಕರಾವಳಿಯಾದ್ಯಂತ ಫೆಂಗಲ್ ಚಂಡಮಾರುತದ ಪರಿಣಾಮ ಮಳೆಯಾಗುತ್ತಿದ್ದು, ಬಿ.ಸಿ.ರೋಡ್ನಿಂದ ಅಡ್ಡಹೊಳೆವರೆಗೆ ರಸ್ತೆ ಕಾಮಗಾರಿ...
ಸ್ವಾರ್ಥ ರಹಿತವಾಗಿ ಸರ್ವರ ಹಿತದೃಷ್ಟಿಯಿಂದ ಕೆಲಸ ಕಾರ್ಯ ನಡೆದಾಗ ಸಂಸ್ಥೆ ಉತ್ತಮ ರೀತಿಯಲ್ಲಿ ಮುನ್ನಡೆಯುವತ್ತದೆ. ಸಹಕಾರ ಕ್ಷೇತ್ರ ಸರ್ವ ಸಾಮಾನ್ಯರದ್ದಾಗಿದ್ದು, ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುವ ಆರ್ಥಿಕ ಕೇಂದ್ರವಾಗಿದೆ. ಆಡಳಿತ ಮಂಡಳಿ 70 ವರ್ಷದ ಹಿಂದೆ ಇಟ್ಟ...
ಮೈಸೂರಿನಲ್ಲಿ ಮಹೀಷ ದಸರಾ ಆಚರಣೆ ವಿಚಾರ ಕುರಿತಂತೆ ಪ್ರೊಫೆಸರ್ ಭಗವಾನ್ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಅದೊಂದು ರಾಕ್ಷಸಿ ವಂಶ ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರೊಫೆಸರ್ ಭಗವಾನ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಭಾಕರ್ ಭಟ್...
ತಿರುಪತಿ ಲಡ್ಡು ವಿವಾದ ಕುರಿತು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದು ಎಲ್ಲಾ ದೇವಸ್ಥಾನಗಳನ್ನು ಹಿಂದೂಗಳಿಗೆ ಬಿಟ್ಟು ಕೊಡಬೇಕು ಎಂದಿದ್ದಾರೆ. ಮಂಗಳೂರು: ತಿರುಪತಿ ಲಡ್ಡು ವಿವಾದ ಕುರಿತು ಆರ್...
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಮಾಣಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿಯು ಮಾಣಿ...
ಬಂಟ್ವಾಳ: ಕಳೆದೈದು ದಿನದಿಂದ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮಾಣಿಮಜಲು ಗ್ರಾಮದಿಂದ ಯುವಕನೊಬ್ಬ ಕಾಣೆಯಾಗಿದ್ದಾನೆ. ಸಮದ್ ನಾಪತ್ತೆಯಾದ ಯುವಕ. ಸಮದ್ ಮೂರು ಮಕ್ಕಳ ತಂದೆಯಾಗಿದ್ದು, ಆತ ಎಲ್ಲಿಯಾದರೂ ಕಂಡು ಬಂದಲ್ಲಿ ತಕ್ಷಣ ಬಂಟ್ವಾಳ ಟೌನ್ ಪೋಲಿಸ್ ಠಾಣೆಗೆ...