‘ಮುಸ್ಲಿಂ ಮಹಿಳೆಯರ ಪರ್ಮನೆಂಟ್ ಗಂಡ’ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ಅವರ ಆರೋಗ್ಯ ಸರಿಯಿಲ್ಲ ಎಂದು ವಕೀಲರು ವಾದಿಸಿದಾಗ ಸರ್ಕಾರ ಬಂಧಿಸಲ್ಲ ಎಂದು ಹೈಕೋರ್ಟ್ ಮುಂದೆ...
ಆರ್ ಎಸ್ ಎಸ್ ಮುಖಂಡ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಡಾ| ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಯುವತಿಯೊಬ್ಬರು ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯರನ್ನು ಚುಡಾಯಿಸಿ, ಲೈಂಗಿಕವಾಗಿ ಅವಮಾನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿ, ಸಾರ್ವಜನಿಕವಾಗಿ ಬೆದರಿಕೆಯೊಡ್ಡಿ, ...