ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸಲು ಸಿದ್ಧತೆಗಳು ಚುರುಕುಗೊಂಡಿವೆ. ನಗರದ ಸಾತಗಳ್ಳಿಯಲ್ಲಿರುವ ಸೈಕ್ಲಿಂಗ್ ವೆಲೋಡೋಮ್ಗಾಗಿ ಮೀಸಲಿಟ್ಟ ಜಾಗದಲ್ಲಿ ಕಂಬಳದ ಟ್ರ್ಯಾಕ್ (ಕರೆ) ನಿರ್ಮಾಣ ಕಾರ್ಯಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ...
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ‘ಕಂಬಳ’ ಕ್ರೀಡೆಯನ್ನು ಆಯೋಜಿಸುವ ಸರ್ಕಾರದ ಪ್ರಸ್ತಾವನೆಗೆ ಮೈಸೂರಿನ ವಿವಿಧ ಸಂಘ-ಸಂಸ್ಥೆಗಳು ಮತ್ತು ಗಣ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ...
ಕರ್ನಾಟಕದ ಕರಾವಳಿಯ ಹೆಮ್ಮೆಯ ಜಾನಪದ ಕ್ರೀಡೆ ‘ಕಂಬಳ’ವನ್ನು ಕೇವಲ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತಗೊಳಿಸಬೇಕು, ರಾಜ್ಯದ ಇತರೆಡೆ ಆಯೋಜಿಸಬಾರದು ಎಂದು ಕೋರಿ ಪ್ರಾಣಿ ಹಕ್ಕುಗಳ ಸಂಘಟನೆ ‘ಪೇಟಾ’ (PETA) ಸಲ್ಲಿಸಿದ್ದ ಅರ್ಜಿಯನ್ನು...
ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ, ಜಾಗತಿಕ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಕಂಬಳ ಕೂಟಕ್ಕೆ ಈಗ ಚಿನ್ನದ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವರ್ಷದಿಂದ ವರ್ಷಕ್ಕೆ ಬಂಗಾರದ ಧಾರಣೆ ಗಗನಕ್ಕೇರುತ್ತಿರುವುದು ಕಂಬಳ ಆಯೋಜಕರ ನಿದ್ದೆಗೆಡಿಸಿದ್ದು, ವಿಜೇತರಿಗೆ ನೀಡಲಾಗುವ ಚಿನ್ನದ...
ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ ‘ಮಂಗಳೂರು ಕಂಬಳ’ ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಬೇರೆ ಯಾವುದೇ ಭಾಗದಲ್ಲಿ ಕಂಬಳ ಆಯೋಜಿಸದಂತೆ ರಾಜ್ಯ ಸರಕಾರವನ್ನು ನಿರ್ಬಂಧಿಸಬೇಕೆಂಬ ‘ಪೆಟಾ’ (PETA) ಸಂಸ್ಥೆಯ ಮನವಿಯನ್ನು ಪರಿಗಣಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ಕರಾವಳಿ...
ಕಂಬಳಕ್ಕೆ ಸರಕಾರ ಪ್ರೋತ್ಸಾಹ ನೀಡಬೇಕು ಎಂಬ ಶಾಸಕ ಅಶೋಕ್ ರೈ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದು ಕರಾವಳಿ ಜಿಲ್ಲೆಯಲ್ಲಿ ನಡೆಯುವ ಹತ್ತು ಕಂಬಳಕ್ಕೆ ತಲಾ 5 ಲಕ್ಷದಂತೆ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ಪುತ್ತೂರು: ತುಳುನಾಡಿನ...
2025-26ನೇ ಸಾಲಿನ ಕಂಬಳಗಳ ವೇಳಾಪಟ್ಟಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಹಾಗೂ ದಕ್ಷಿಣ ಕನ್ನಡ-ಉಡುಪಿ ಕಂಬಳ ವ್ಯವಸ್ಥಾಪಕರ ಜಂಟಿ ಸಭೆಯಲ್ಲಿ ಅಂತಿಮಗೊಳಿಸಲಾಗಿದೆ. ಸೆಪ್ಟೆಂಬರ್ 28ರಂದು ಮೂಡುಬಿದಿರೆ ಕಂಬಳ ಕ್ರೀಡಾಂಗಣದ ಸಮೀಪದ...
ಮುಂದಿನ ಮೂರು ದಿನದೊಳಗೆ ಕಂಬಳಕ್ಕೆ ರೂ.50 ಲಕ್ಷ ಬಿಡುಗಡೆಗೊಳಿಸುವುದಾಗಿ ಕಾನೂನು ಮತ್ತು ಸಂಶದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಭರವಸೆ ನೀಡಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಪುತ್ತೂರು: ಮುಂದಿನ ಮೂರು ದಿನದೊಳಗೆ...
ಕರ್ನಾಟಕ ಸರಕಾರವು ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಿದ್ದು, ಶೀಘ್ರವೇ ಈ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ. ಈ ಮೂಲಕ ಕಂಬಳ ಕ್ರೀಡೆಗೆ ಮತ್ತೊಂದು ಹಂತದ ಗೌರವ ಮತ್ತು ಯಶಸ್ಸು...